ಪೂವಮ್ಮ ಪ್ರಕರಣ; ನಾಡಾ ಮೇಲ್ಮನವಿಗೆ ಜಯ

Team Udayavani, Sep 20, 2022, 9:01 PM IST

ಪೂವಮ್ಮ ಪ್ರಕರಣ; ನಾಡಾ ಮೇಲ್ಮನವಿಗೆ ಜಯ

ಹೊಸದಿಲ್ಲಿ: ಕರ್ನಾಟಕದ ಆ್ಯತ್ಲೀಟ್‌, ಏಷ್ಯಾಡ್‌ ರಿಲೇಯಲ್ಲಿ ಬಂಗಾರ ವಿಜೇತ ತಂಡದ ಸದಸ್ಯೆ ಎಂ.ಆರ್‌. ಪೂವಮ್ಮ ಉದ್ದೀಪನ ಮದ್ದು ಸೇವಿಸಿ ಎರಡು ವರ್ಷಗಳ ನಿಷೇಧಕ್ಕೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ನಾಡಾ ಸಲ್ಲಿಸಿದ ಮೇಲ್ಮನವಿಗೆ ಗೆಲುವಾಗಿದೆ.

ಫೆ. 18ರಂದು ಪಾಟಿಯಾಲದಲ್ಲಿ ನಡೆದ ಇಂಡಿಯನ್‌ ಗ್ರ್ಯಾನ್‌ಪ್ರಿಕ್ಸ್‌ ವೇಳೆ ಪೂವಮ್ಮ ಅವರ ಸ್ಯಾಂಪಲ್‌ ಪಡೆಯಲಾಗಿತ್ತು. ಇದರಲ್ಲಿ “ವಾಡಾ’ ನಿಷೇಧಿಸಿದ ಔಷಧಿ ಪತ್ತೆಯಾಗಿತ್ತು. ಅದರಂತೆ ಜೂನ್‌ನಲ್ಲಿ ಅವರಿಗೆ 3 ತಿಂಗಳ ನಿಷೇಧ ಹೇರಲಾಯಿತು.

ಶಿಸ್ತು ಸಮಿತಿಯ ಈ ನಿರ್ಧಾರದ ವಿರುದ್ಧ “ನಾಡಾ’ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಎತ್ತಿಹಿಡಿಯಲಾಗಿದ್ದು, ಈ ನಿಷೇಧವನ್ನು ಎರಡು ವರ್ಷಗಳಿಗೆ ವಿಸ್ತರಿಸಲಾಗಿದೆ. ಇದರಿಂದ ಪೂವಮ್ಮ ಮುಂದಿನ ಏಷ್ಯಾಡ್‌ ಸೇರಿದಂತೆ ಪ್ರಮುಖ ಜಾಗತಿಕ ಕ್ರೀಡಾಕೂಟಗಳಿಂದ ಹೊರಗುಳಿಯಬೇಕಾಗುತ್ತದೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.