ಕ್ವಿಕ್‌ ರನ್‌ಗಾಗಿ ಚಿಕನ್‌, ಮಟನ್‌ ಬಿಟ್ಟ ಕೊಹ್ಲಿ..!

Team Udayavani, Jan 20, 2017, 3:45 AM IST

Ban20011712Medn.jpg

ನವದೆಹಲಿ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಕ್ರೀಡಾಂಗಣದಲ್ಲಿ ಜಬರ್‌ದಸ್ತ್ ಆಗಿ ಆಡುತ್ತಾರೆ. ಸಿಕ್ಸರ್‌, ಬೌಂಡಿರಿಗಳ ಸುರಿಮಳೆಯನ್ನೇ ಹರಿಸುತ್ತಾರೆ. ವೇಗವಾಗಿ ಒಂಟಿ ರನ್‌ ಕದಿಯುತ್ತಾರೆ.

ಒಂಟಿ ರನ್‌ ಕಲೆ ಹಾಕುವುದರಲ್ಲಿ ಕೊಹ್ಲಿ ಮಾಸ್ಟರ್‌. ಹಾಗಾದರೆ ಕೊಹ್ಲಿಯ ಫಿಸ್‌ ಹೇಗಿದೆ? ಕೊಹ್ಲಿ ಫಿಸ್‌ ಹಿಂದಿರುವ ಆಗಾದ ಶಕ್ತಿಯಾದರೂ ಏನು? ಈ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇಷ್ಟದ ಚಿಕನ್‌, ಮಟನ್‌ಗೆ ಗುಡ್‌ ಬೈ: ವಿರಾಟ್‌ ಕೊಹ್ಲಿಗೆ ರೋಲ್‌ ಚಿಕನ್‌, ರೋಲ್‌ ಮಟನ್‌ ಎಂದರೆ ಪಂಚಪ್ರಾಣ. ಬಾಲ್ಯದಲ್ಲಿ ಇದನ್ನು ಹೆಚ್ಚು ಇಷ್ಟ ಪಟ್ಟು ತಿನ್ನುತ್ತಿದ್ದರು. ಆನಂತರ ಕೊಹ್ಲಿ ಕ್ರಿಕೆಟ್‌ಗಾಗಿ ಕೆಲವು ತ್ಯಾಗಕ್ಕೆ ನಿರ್ಧರಿಸಿದರು. ಫಿಟೆಸ್‌ ಶುರು ಮಾಡಿದರು.

ಒಂಟಿ ರನ್‌ ಕದಿಯಲು ಆಹಾರದಲ್ಲಿ ನಿಯಂತ್ರಣದ ಅಗತ್ಯ ಇತ್ತು. ಹೀಗಾಗಿ ಇಷ್ಟದ ಚಿಕನ್‌, ಮಟನ್‌ಗೆ ಗುಡ್‌ ಬೈ ಹೇಳಲೇ ಬೇಕಾಯಿತು ಎಂದು ಸ್ವತಃ ಕೊಹ್ಲಿ ಬಾಲ್ಯದ ಕೋಚ್‌ ಆಗಿರುವ ರಾಜ್‌ ಕುಮಾರ್‌ ಶರ್ಮಾ ಬಹಿರಂಗಪಡಿಸಿದ್ದಾರೆ.

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.