‘ಜನಾಂಗೀಯವಾದಿಯಲ್ಲ’: ಕ್ಷಮೆ ಕೇಳಿದ ಕ್ವಿಂಟನ್ ಡಿ ಕಾಕ್, ಪ್ರಕರಣ ಸುಖಾಂತ್ಯ

Team Udayavani, Oct 28, 2021, 3:09 PM IST

quinton de kock

ದುಬೈ: ಕ್ರಿಕೆಟ್ ಪಂದ್ಯದ ವೇಳೆ ಮಂಡಿಯೂರಲು ನಿರಾಕರಿಸಿದ್ದಕ್ಕಾಗಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ವರ್ಣಭೇದ ನೀತಿಯ ವಿರುದ್ಧದ ಮಂಡಿಯೂರುವ ಅಭಿಯಾನವನ್ನು ಎಲ್ಲರೂ ಪಾಲಿಸಲೇಬೇಕು ಎಂಬ ಕ್ರಿಕೆಟ್ ದಕ್ಷಿಣ ಆಫ್ರಿಕಾದ ಸೂಚನೆಯನ್ನು ಪಾಲಿಸದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸಮನ್ ಡಿ ಕಾಕ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದ ಹೇಳಿಕೆಯಲ್ಲಿ, ಡಿ ಕಾಕ್ ಅವರು “ನೋವು, ಗೊಂದಲ ಮತ್ತು ಕೋಪ” ವನ್ನು ಕ್ಷಮಿಸಿ ಎಂದು ಹೇಳಿದ್ದಾರೆ. ಈ ನಡೆಯಿಂದ ಸಮಾಜಕ್ಕೆ ಒಳ್ಳೆಯದಾಗುವುದಾದರೆ ತಾನು ಮಂಡಿಯೂರಲು ಸಿದ್ದ ಎಂದಿದ್ದಾರೆ.

ಇದನ್ನೂ ಓದಿ:ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

“ನನ್ನ ಸಹ ಆಟಗಾರರಿಗೆ ಮತ್ತು ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ಶಿಕ್ಷಣ ನೀಡಲು ಸಹಾಯ ಮಾಡುತ್ತದೆ ಮತ್ತು ಇತರರ ಜೀವನವನ್ನು ಉತ್ತಮಗೊಳಿಸಿದರೆ, ಹಾಗೆ ಮಾಡಲು ನಾನು ಹೆಚ್ಚು ಸಂತೋಷಪಡುತ್ತೇನೆ” ಎಂದು ಡಿ ಕಾಕ್ ಹೇಳಿದ್ದಾರೆ.

“ನನ್ನನ್ನು ‘ಜನಾಂಗೀಯವಾದಿ’ ಎಂದು ಕರೆಯುವುದು ನನಗೆ ತುಂಬಾ ನೋವುಂಟು ಮಾಡುತ್ತದೆ. ಇದು ನನ್ನ ಕುಟುಂಬವನ್ನು ನೋಯಿಸುತ್ತದೆ. ಇದು ನನ್ನ ಗರ್ಭಿಣಿ ಹೆಂಡತಿಗೆ ನೋವುಂಟು ಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅದು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ” ಎಂದು ಕ್ವಿಂಟನ್ ಡಿ ಕಾಕ್ ಹೇಳಿದ್ದಾರೆ.

ವಿಕೆಟ್ ಕೀಪರ್ ಬ್ಯಾಟ್ಸಮನ್ ಕ್ವಿಂಟನ್ ಡಿ ಕಾಕ್ ಅವರು ಮುಂದಿನ ಪಂದ್ಯಗಳಿಗೆ ಲಭ್ಯರಾಗಿದ್ದಾರೆ.

ಟಾಪ್ ನ್ಯೂಸ್

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

IPL Final: ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌- ಟೀಮ್‌ ಇಂಡಿಯಾ ಕಠಿನ ಅಭ್ಯಾಸ

1-csadsad

Namibia ತಂಡದೊಂದಿಗೆ ಕರ್ನಾಟಕ ತಂಡದ ಐದು ಪಂದ್ಯಗಳ ಏಕದಿನ ಸರಣಿ

KIRAN GEORGE

Thailand Open Badminton: ಕಿರಣ್‌ ಜಾರ್ಜ್‌ ಜಬರ್ದಸ್ತ್ ಗೆಲುವು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು