Udayavni Special

ಕ್ವಿಟೋವಾಗೆ ಮೊದಲ ಸುತ್ತಿನ ಆಘಾತ


Team Udayavani, Aug 23, 2017, 8:00 AM IST

KVITOVA.jpg

ನ್ಯೂ ಹೆವನ್‌: ಪೆಟ್ರಾ ಕ್ವಿಟೋವಾ ಅವರ ಯುಎಸ್‌ ಓಪನ್‌ ಸಿದ್ಧತೆಗೆ ಮೊದಲ ಸುತ್ತಿನಲ್ಲೇ ಏಟು ಬಿದ್ದಿದೆ. ನ್ಯೂ ಹೆವನ್‌ನಲ್ಲಿ ಆರಂಭ ಗೊಂಡ “ಕನೆಕ್ಟಿಕಟ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ಅವರು ಪ್ರಥಮ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. 

ಸೋಮವಾರ ರಾತ್ರಿಯ ಸ್ಪರ್ಧೆಯಲ್ಲಿ ಜೆಕ್‌ ಆಟಗಾರ್ತಿ ಕ್ವಿಟೋವಾಗೆ ಚೀನದ 29ನೇ ರ್‍ಯಾಂಕಿಂಗ್‌ ಆಟಗಾರ್ತಿ ಶುಯಿ ಜಾಂಗ್‌ 6-2, 6-1ರಿಂದ ಆಘಾತವಿಕ್ಕಿದರು. ಇಲ್ಲಿ 2 ಸಲ ಚಾಂಪಿಯನ್‌ ಆಗಿ ಮೂಡಿಬಂದಿದ್ದ, 2 ಸಲ ವಿಂಬಲ್ಡನ್‌ ಟ್ರೋಫಿ ಎತ್ತಿದ ಕ್ವಿಟೋವಾ ಪಾಲಿಗೆ ಇದೊಂದು ದೊಡ್ಡ ಹಿನ್ನಡೆಯಾಗಿದೆ. ಜಾಂಗ್‌ ಹಿಂದಿನ ರಾತ್ರಿಯಷ್ಟೇ ಚೀನದಿಂದ ಆಗಮಿಸಿ ನೇರವಾಗಿ ಕಣಕ್ಕಿಳಿದಿದ್ದರು.

ದಿನದ ಇನ್ನೊಂದು ಪಂದ್ಯದಲ್ಲಿ ಕೆನಡಾದ ಯುಗೆನಿ ಬೌಷಾರ್ಡ್‌ 6-3, 6-1 ಅಂತರದಿಂದ ಅಮೆರಿಕದ ಲಾರೆನ್‌ ಡೇವಿಸ್‌ ಅವರನ್ನು ಸೋಲಿಸಿದರು. ಬೌಷಾರ್ಡ್‌ ವೈಲ್ಡ್‌ಕಾರ್ಡ್‌ ಮೂಲಕ ಪ್ರವೇಶ ಪಡೆದಿದ್ದರು. ಇವರ ಮುಂದಿನ ಸುತ್ತಿನ ಎದುರಾಳಿ ಅಗ್ರ ಶ್ರೇಯಾಂಕದ ಅಗ್ನಿàಸ್ಕಾ ರಾದ್ವಂಸ್ಕಾ.

ಬೆಲ್ಜಿಯಂನ ಕರ್ಸ್ಟನ್‌ ಫ್ಲಿಪ್‌ಕೆನ್ಸ್‌ ಉಕ್ರೇನಿನ ಲೆಸಿಯಾ ಸುರೆಂಕೊ ಅವರನ್ನು 6-2, 6-3 ಅಂತರದಿಂದ; ರೊಮೇನಿಯಾದ ಅನಾ ಬೊಗ್ಧಾನ್‌ ರಶ್ಯದ ಎಲೆನಾ ವೆಸ್ನಿನಾ ಅವರನ್ನು 7-5, 7-5 ಅಂತರದಿಂದ ಪರಾಭವಗೊಳಿಸಿದರು.

ಟಾಪ್ ನ್ಯೂಸ್

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.