Udayavni Special

ಮೆಕೆನ್ರೊ ದಾಖಲೆ ಮುರಿದ ನಡಾಲ್‌


Team Udayavani, May 12, 2018, 6:00 AM IST

z-12.jpg

ಮ್ಯಾಡ್ರಿಡ್‌: ಮ್ಯಾಡ್ರಿಡ್‌ ಓಪನ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಸತತ 50 ಸೆಟ್‌ಗಳನ್ನು ಗೆಲ್ಲುವ ಮೂಲಕ ವಿಶ್ವದ ನಂ.1 ಆಟಗಾರ ರಫೆಲ್‌ ನಡಾಲ್‌ ನೂತನ ಮೈಲುಗಲ್ಲು ನೆಟ್ಟಿದ್ದಾರೆ; ಜಾನ್‌ ಮೆಕೆನ್ರೊ 34 ವರ್ಷಗಳ ಹಿಂದೆ ಸ್ಥಾಪಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.

ಗುರುವಾರ ರಾತ್ರಿ ಡೀಗೊ ಶ್ವಾಟ್ಸìಮನ್‌ ವಿರುದ್ಧ 6-3, 6-4 ಅಂತರದ ಗೆಲುವಿನ ವೇಳೆ ನಡಾಲ್‌ ಈ ದಾಖಲೆ ನಿರ್ಮಿಸಿದರು. 1984ರಲ್ಲಿ ಜಾನ್‌ ಮೆಕೆನ್ರೊ ಸತತ 49 ಸೆಟ್‌ಗಳನ್ನು ಗೆದ್ದದ್ದು ಈವರೆಗಿನ ದಾಖಲೆಯಾಗಿತ್ತು. ಆ ವರ್ಷ ಮೆಕೆನ್ರೊ ಮ್ಯಾಡ್ರಿಡ್‌ ಓಪನ್‌ ಪ್ರಶಸ್ತಿ ಜಯಿಸಿದ್ದರು. ಇದೇ ಹಾದಿಯಲ್ಲಿ ಮುನ್ನಡೆಯುವ ಸೂಚನೆಯಿತ್ತಿರುವ ನಡಾಲ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಅವರನ್ನು ಎದುರಿಸಲಿದ್ದಾರೆ.

ಇತ್ತ ರಫೆಲ್‌ ನಡಾಲ್‌ ಗೆಲುವಿನ ದಾಖಲೆ ನಿರ್ಮಿಸುತ್ತಿರುವಂತೆಯೇ ಅತ್ತ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ, ಮರಿಯಾ ಶರಪೋವಾ, ಸಿಮೋನಾ ಹಾಲೆಪ್‌ ಅವರೆಲ್ಲ ಸೋತು ಕೂಟದಿಂದ ಹೊರಬಿದ್ದರು. ಡೆಲ್‌ ಪೊಟ್ರೊ ಅವರನ್ನು ಸರ್ಬಿಯಾದ ಅರ್ಹತಾ ಆಟಗಾರ ದುಸಾನ್‌ ಲಾಜೊವಿಕ್‌ 3-6, 6-4, 7-6 (8-6) ಅಂತರದಿಂದ ಮಣಿಸಿದರು. ಜೊಕೋವಿಕ್‌ಗೆ ಆಘಾತವಿಕ್ಕಿದ ಕೈಲ್‌ ಎಡ್ಮಂಡ್‌ ತಮ್ಮ ಓಟವನ್ನು ಮುಂದುವರಿಸಿದ್ದು, 8ನೇ ಶ್ರೇಯಾಂಕದ ಡೇವಿಡ್‌ ಗೊಫಿನ್‌ ವಿರುದ್ಧ 6-3, 6-3ರಿಂದ ಗೆದ್ದರು. 

ಹಾಲೆಪ್‌ ನಿರ್ಗಮನ
ವನಿತಾ ಸಿಂಗಲ್ಸ್‌ನಲ್ಲಿ ಮರಿಯಾ ಶರಪೋವಾ ಕೂಡ 3 ಸೆಟ್‌ಗಳ ಹೋರಾಟದ ಬಳಿಕ ಹಾಲೆಂಡಿನ ಕಿಕಿ ಬರ್ಟೆನ್ಸ್‌ ಕೈಯಲ್ಲಿ 4-6, 6-2, 6-3 ಅಂತರದ ಸೋಲುಂಡರು. ಕಳೆದೆರಡು ವರ್ಷಗಳ ಚಾಂಪಿಯನ್‌ ಸಿಮೋನಾ ಹಾಲೆಪ್‌ ಅವರನ್ನು ಕ್ಯಾರೋಲಿನಾ ಪ್ಲಿಸ್ಕೋವಾ 6-4, 6-3ರಿಂದ ಮಣಿಸಿದರು. ಇದರಿಂದ ಹಾಲೆಪ್‌ಗೆ ಪ್ರಶಸ್ತಿಯ ಹ್ಯಾಟ್ರಿಕ್‌ ತಪ್ಪಿತು. ಕಿಕಿ ಬರ್ಟೆನ್ಸ್‌ ಅವರ ಮುಂದಿನ ಸುತ್ತಿನ ಎದುರಾಳಿ ಫ್ರಾನ್ಸ್‌ನ ಕ್ಯಾರೋಲಿನ್‌ ಗಾರ್ಸಿಯಾ. ಅವರು ಕಾರ್ಲಾ ಸೂರೆಜ್‌ ನವಾರೊ ವಿರುದ್ಧ 6-2, 6-3 ಅಂತರದ ಜಯ ಸಾಧಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ

ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ

ಬುರ್ಜ್‌ ಖಲೀಫಾಕ್ಕೆ ಕೆಕೆಆರ್‌ ವರ್ಣ

ಬುರ್ಜ್‌ ಖಲೀಫಾಕ್ಕೆ ಕೆಕೆಆರ್‌ ವರ್ಣ

ಸನ್‌ರೈಸರ್ನಿಂದ ಮಾರ್ಷ್‌ ಔಟ್‌ ; ಜಾಸನ್‌ ಹೋಲ್ಡರ್‌ ಸೇರ್ಪಡೆ

ಸನ್‌ರೈಸರ್ನಿಂದ ಮಾರ್ಷ್‌ ಔಟ್‌ ; ಜಾಸನ್‌ ಹೋಲ್ಡರ್‌ ಸೇರ್ಪಡೆ

ಕೋವಿಡ್ ಚೇತರಿಕೆ ಪ್ರಮಾಣ ಶೇ.81.25ಕೋವಿಡ್ ಚೇತರಿಕೆ ಪ್ರಮಾಣ ಶೇ.81.25

ಕೋವಿಡ್ ಚೇತರಿಕೆ ಪ್ರಮಾಣ ಶೇ.81.25

ಹೋರಾಟ ನೀಡದೇ ಮುಂಬೈ ಇಂಡಿಯನ್ಸ್ ಗೆ ಶರಣಾದ ಕೊಲ್ಕೊತ್ತಾ ನೈಟ್ ರೈಡರ್ಸ್

ಹೋರಾಟ ನೀಡದೇ ಮುಂಬೈ ಇಂಡಿಯನ್ಸ್ ಗೆ ಶರಣಾದ ಕೊಲ್ಕೊತ್ತಾ ನೈಟ್ ರೈಡರ್ಸ್

ದೆಹಲಿಯಲ್ಲಿ ಕರ್ನಾಟಕದ ಗಟ್ಟಿ ಧ್ವನಿ ; ಗಡಿನಾಡಿನ ಸಜ್ಜನ ರಾಜಕಾರಣಿ ಸುರೇಶ್ ಅಂಗಡಿ

Rohith-Sharma-IPL

ರೋಹಿತ್ ಶರ್ಮಾ ಕ್ಯಾಪ್ಟನ್ ನಾಕ್ ; ನೈಟ್ ರೈಡರ್ಸ್ ಗೆಲುವಿಗೆ 196 ರನ್ ಗುರಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ

ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ

ಬುರ್ಜ್‌ ಖಲೀಫಾಕ್ಕೆ ಕೆಕೆಆರ್‌ ವರ್ಣ

ಬುರ್ಜ್‌ ಖಲೀಫಾಕ್ಕೆ ಕೆಕೆಆರ್‌ ವರ್ಣ

ಸನ್‌ರೈಸರ್ನಿಂದ ಮಾರ್ಷ್‌ ಔಟ್‌ ; ಜಾಸನ್‌ ಹೋಲ್ಡರ್‌ ಸೇರ್ಪಡೆ

ಸನ್‌ರೈಸರ್ನಿಂದ ಮಾರ್ಷ್‌ ಔಟ್‌ ; ಜಾಸನ್‌ ಹೋಲ್ಡರ್‌ ಸೇರ್ಪಡೆ

ಹೋರಾಟ ನೀಡದೇ ಮುಂಬೈ ಇಂಡಿಯನ್ಸ್ ಗೆ ಶರಣಾದ ಕೊಲ್ಕೊತ್ತಾ ನೈಟ್ ರೈಡರ್ಸ್

ಹೋರಾಟ ನೀಡದೇ ಮುಂಬೈ ಇಂಡಿಯನ್ಸ್ ಗೆ ಶರಣಾದ ಕೊಲ್ಕೊತ್ತಾ ನೈಟ್ ರೈಡರ್ಸ್

Rohith-Sharma-IPL

ರೋಹಿತ್ ಶರ್ಮಾ ಕ್ಯಾಪ್ಟನ್ ನಾಕ್ ; ನೈಟ್ ರೈಡರ್ಸ್ ಗೆಲುವಿಗೆ 196 ರನ್ ಗುರಿ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಶಾಲಾ ಖಾತೆಗೆ ಹಣ ಬಂದರೂ ಎಲ್‌ಕೆಜಿ ಅತಿಥಿ ಶಿಕ್ಷಕರಿಗೆ ತಲುಪದ ವೇತನ

ಶಾಲಾ ಖಾತೆಗೆ ಹಣ ಬಂದರೂ ಎಲ್‌ಕೆಜಿ ಅತಿಥಿ ಶಿಕ್ಷಕರಿಗೆ ತಲುಪದ ವೇತನ

ಮಂಗಳೂರು ಪಾಲಿಕೆಗೆ 725 ಕೋ.ರೂ. ಸಾಲದ ಹೊರೆ !

ಮಂಗಳೂರು ಪಾಲಿಕೆಗೆ 725 ಕೋ.ರೂ. ಸಾಲದ ಹೊರೆ !

ಮೀನುಗಾರರನ್ನು ಪದೇ ಪದೇ ಕಾಡುತ್ತಿರುವ ಹವಾಮಾನದ ವೈಪರೀತ್ಯ!

ಮೀನುಗಾರರನ್ನು ಪದೇ ಪದೇ ಕಾಡುತ್ತಿರುವ ಹವಾಮಾನದ ವೈಪರೀತ್ಯ!

“ಕ್ಲಾಕ್‌ ಟವರ್‌’ ವೃತ್ತದ ವಿಸ್ತರಣೆಗೆ ತಾತ್ಕಾಲಿಕ ತಡೆ

“ಕ್ಲಾಕ್‌ ಟವರ್‌’ ವೃತ್ತದ ವಿಸ್ತರಣೆಗೆ ತಾತ್ಕಾಲಿಕ ತಡೆ

ರೈತರ ಕೃಷಿ ಭೂಮಿಯ ಬೆಳೆ ಸಮೀಕ್ಷೆ ಕಾರ್ಯ

ರೈತರ ಕೃಷಿ ಭೂಮಿಯ ಬೆಳೆ ಸಮೀಕ್ಷೆ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.