ರಾಹಿ ಸ್ವರ್ಣ ಸಾಧನೆ: ಒಲಿಂಪಿಕ್ ಟಿಕೆಟ್
10 ಮೀ. ಏರ್ ಪಿಸ್ತೂಲ್: ಸೌರಭ್ ಚೌಧರಿ ನೂತನ ದಾಖಲೆ
Team Udayavani, May 28, 2019, 6:00 AM IST
ಹೊಸದಿಲ್ಲಿ: ಮ್ಯೂನಿಚ್ನಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ರಾಹಿ ಸರ್ನೋಬತ್ ವನಿತೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಗುರಿ ಇರಿಸಿದ್ದಾರೆ. ಈ ಸಾಧನೆಯೊಂದಿಗೆ ಟೋಕಿಯೊ ಒಲಿಂಪಿಕ್ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಏಶ್ಯನ್ ಗೇಮ್ಸ್ ಚಾಂಪಿಯನ್ ರಾಹಿ ವಿಶ್ವಕಪ್ನಲ್ಲಿ ಗೆದ್ದ 2ನೇ ಚಿನ್ನ ಇದಾಗಿದೆ. ಫೈನಲ್ ಪ್ರವೇಶಿಸಿದ್ದ ಭಾರತದ ಮತ್ತೋರ್ವ ಶೂಟರ್ ಮನು ಬಾಕರ್ 5ನೇ ಸ್ಥಾನಿಯಾದರು.
ಸೌರಭ್ ಅಮೋಘ ಸಾಧನೆ
ಇದೇ ವೇಳೆ ಪುರುಷರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸೌರಭ್ ಚೌಧರಿ ನೂತನ ದಾಖಲೆಯೊಂದಿಗೆ ಬಂಗಾರದ ಪದಕ ಗೆದ್ದರು. ಇವರ ಸಾಧನೆಯ ವೇಳೆ ಸೀನಿಯರ್, ಜೂನಿಯರ್ ವಿಶ್ವದಾಖಲೆಗಳೆರಡೂ ಪತನಗೊಂಡವು.
ಇವರಿಬ್ಬರ ಅಮೋಘ ಸಾಹ ಸದಿಂದ ಮ್ಯೂನಿಚ್ ಸ್ಪರ್ಧೆಯಲ್ಲಿ ಭಾರತವೀಗ 3 ಚಿನ್ನ ಗೆದ್ದು ಅಗ್ರಸ್ಥಾನ ಅಲಂಕರಿಸಿದೆ. ಚೀನ ಒಂದು ಚಿನ್ನ, ಒಂದು ಬೆಳ್ಳಿ ಮತ್ತು 3 ಕಂಚಿನ ಪದಕದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು