ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನ ಕಾಯ್ದುಕೊಂಡ ರಾಹುಲ್

Team Udayavani, Dec 24, 2020, 10:20 AM IST

ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನ ಕಾಯ್ದುಕೊಂಡ ರಾಹುಲ್

ದುಬಾೖ: ನೂತನ ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಕೆ.ಎಲ್‌. ರಾಹುಲ್‌ ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್‌ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದು, 7ನೇ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದಾರೆ. ಟಾಪ್‌-10 ಬ್ಯಾಟಿಂಗ್‌ ಯಾದಿಯಲ್ಲಿ ಇರುವ ಭಾರತೀಯರೆಂದರೆ ಇವರಿಬ್ಬರು ಮಾತ್ರ.

ಇಂಗ್ಲೆಂಡಿನ ಡೇವಿಡ್‌ ಮಾಲನ್‌ (915) ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ಥಾನದ ಬಾಬರ್‌ ಆಜಂ (820) ದ್ವಿತೀಯ ಸ್ಥಾನಿಯಾಗಿದ್ದಾರೆ. ರಾಹುಲ್‌ ಒಟ್ಟು 816 ಅಂಕ ಹೊಂದಿದ್ದಾರೆ.

ಪಾಕಿಸ್ಥಾನ ವಿರುದ್ಧ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ನ್ಯೂಜಿಲ್ಯಾಂಡಿನ ಟಿಮ್‌ ಸೀಫ‌ರ್ಟ್‌ (9), ಟಿಮ್‌ ಸೌಥಿ (7) ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದಾರೆ.

ಬೌಲಿಂಗ್‌ ರ್‍ಯಾಂಕಿಂಗ್‌ ನಲ್ಲಿ ಅಫ್ಘಾನಿಸ್ಥಾನದ ರಶೀದ್‌ ಖಾನ್‌ ಮತ್ತು ಮೊಹಮ್ಮದ್‌ ನಬಿ ಮೊದಲೆರಡು ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ:ಭಾರತ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯಕ್ಕೂ ವಾರ್ನರ್‌, ಅಬೋಟ್‌ ಇಲ್ಲ

 ತಂಡ ರ್‍ಯಾಂಕಿಂಗ್‌

ಟೀಮ್‌ ರ್‍ಯಾಂಕಿಂಗ್‌ನಲ್ಲಿ ಸರಣಿ ಗೆದ್ದ ನ್ಯೂಜಿಲ್ಯಾಂಡ್‌ 3 ಅಂಕ ಗಳಿಸಿದರೆ, ಪರಾಜಿತ ಪಾಕಿಸ್ಥಾನ 3 ಅಂಕ ಕಳೆದುಕೊಂಡಿದೆ. ಆದರೆ ಎರಡೂ ತಂಡಗಳು 4ನೇ ಹಾಗೂ 6ನೇ ಸ್ಥಾನವನ್ನು ಕಾಯ್ದುಕೊಂಡಿವೆ. ಮೊದಲ 3 ಸ್ಥಾನದಲ್ಲಿರುವ ತಂಡಗಳೆಂದರೆ ಇಂಗ್ಲೆಂಡ್‌ (275), ಆಸ್ಟ್ರೇಲಿಯ (272) ಮತ್ತು ಭಾರತ (268).

ಟಾಪ್ ನ್ಯೂಸ್

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.