ಸೆಮಿ ಫೈನಲ್‌ನಲ್ಲಿ ಹೀನಾಯ ಸೋಲು: ಕಣ್ಣೀರು ಹಾಕಿದ ರೋಹಿತ್
Team Udayavani, Nov 11, 2022, 6:35 AM IST
ಆಡಿಲೇಡ್: ಟಿ 20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಅವಮಾನಕರ ಸೋಲನ್ನು ಅನುಭವಿಸಿದ ಬಳಿಕ ನಾಯಕ ರೋಹಿತ್ ಶರ್ಮ ಕಣ್ಣೀರು ಹಾಕಿದ್ದಾರೆ. ಅವರನ್ನು ತರಬೇತುದಾರ ರಾಹುಲ್ ದ್ರಾವಿಡ್ ಸಮಾಧಾನಪಡಿಸಿದ್ದಾರೆ. ಅವರ ಕಣ್ಣೀರು ಸಾಮಾಜಿಕ ತಾಣಗಳಲ್ಲಿ ದೊಡ್ಡ ಸುದ್ದಿಯಾಗಿದೆ.
ಈ ಸೋಲಿನಿಂದ ಆಘಾತವಾಗಿದೆ. ಇದನ್ನು ಅರಗಿಸಿಕೊಳ್ಳಲು ನಮ್ಮೆಲ್ಲರಿಗೂ ಕಷ್ಟವಾಗುತ್ತಿದೆ. ನಾವು ಪ್ರತಿ ಹಂತದಲ್ಲೂ ಹೋರಾಡಿದ್ದೇವೆ. ಈ ವಿಶ್ವಕಪ್ ವೇಳೆ ನಮಗೆ ಬೆಂಬಲ ನೀಡಿದ ಅಭಿಮಾನಿಗಳಿಗೆ ಮತ್ತು ಬೆಂಬಲ ಸಿಬ್ಬಂದಿಗೆ ಧನ್ಯವಾದಗಳು ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರ ಬಿರುಸಿನ ಆಟದಿಂದಾಗಿ ಭಾರತ ಉತ್ತಮ ಮೊತ್ತ ಪೇರಿಸಲು ಸಾಧ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ನು ಫ್ರಾಂಚೈಸಿಯವರೆಗೆ ಬಿಟ್ಟಿದ್ದು…; ಆಟಗಾರರ ಪಂದ್ಯದ ಒತ್ತಡದ ಕುರಿತು ರೋಹಿತ್ ಮಾತು
ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
ಇದು ಸಾಮೂಹಿಕ ವೈಫಲ್ಯ: ಸರಣಿ ಸೋಲಿನ ಬಳಿಕ ರೋಹಿತ್ ಶರ್ಮಾ
ವೈಫಲ್ಯದ ಮೇಲೆ ವೈಫಲ್ಯ ; ಮತ್ತೆ ಗೋಲ್ಡನ್ ಡಕ್ ದಾಖಲಿಸಿದ ಸೂರ್ಯಕುಮಾರ್ !
ಸೋಲಿಗೆ ಶರಣಾದ ಟೀಮ್ ಇಂಡಿಯಾ: ಏಕದಿನ ಸರಣಿ ಗೆದ್ದ ಆಸೀಸ್
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ