ಭಾರತ “ಎ’, ಕಿರಿಯರ ತಂಡಕ್ಕೆ ಕೋಟಕ್‌,ಮ್ಹಾಂಬ್ರೆ ಕೋಚ್‌

Team Udayavani, Aug 30, 2019, 5:48 AM IST

Kotak,-Mhambrey

ಹೊಸದಿಲ್ಲಿ: ಭಾರತ ಎ’ ಮತ್ತು ಅಂಡರ್‌-19 ಕ್ರಿಕೆಟ್‌ ತಂಡಗಳಿಗೆ ಕ್ರಮವಾಗಿ ಸಿತಾಂಶು ಕೋಟಕ್‌, ಪರಸ್‌ ಮ್ಹಾಂಬ್ರೆ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ (ಎನ್‌ಸಿಎ) ಮಾಜಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರಿಂದ ಈ ಹುದ್ದೆಗಳು ತೆರವಾಗಿದ್ದವು.
ಸಿತಾಂಶು ಕೋಟಕ್‌ 131 ಪ್ರಥಮ ದರ್ಜೆ ಕ್ರಿಕೆಟ್‌ ಪಂದ್ಯಗಳಲ್ಲಿ ಆಡಿದ್ದಾರೆ. ಇತ್ತೀಚೆಗೆ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿದ್ದ ಭಾರತ “ಎ’ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿದ್ದರು. ಇದೀಗ ಭಾರತ “ಎ’ ತಂಡದ ಮುಖ್ಯ ಕೋಚ್‌ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಮತ್ತೋರ್ವ ಕೋಚ್‌ ಪರಸ್‌ ಮ್ಹಾಂಬ್ರೆ ಭಾರತ ಪರ 2 ಟೆಸ್ಟ್‌, 3 ಏಕದಿನ ಪಂದ್ಯಗಳನ್ನಾಡಿದ್ದಾರೆ. ಕಳೆದ 3 ವರ್ಷಗಳಿಂದ ಭಾರತ “ಎ’ ಹಾಗೂ ಕಿರಿಯರ ತಂಡಕ್ಕೆ ಬೌಲಿಂಗ್‌ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದೆ ಅವರು ಭಾರತ ಕಿರಿಯರ ತಂಡಕ್ಕೆ ಮುಖ್ಯ ಕೋಚ್‌ ಆಗಿ ಕೆಲಸ ನಿರ್ವಹಿಸಲಿದ್ದಾರೆ.

ಇಬರಿಬ್ಬರ ಆಯ್ಕೆಗೆ ಸ್ವತಃ ರಾಹುಲ್‌ ದ್ರಾವಿಡ್‌ ಅವರೇ ಬಿಸಿಸಿಐಗೆ ಶಿಫಾರಸು ಮಾಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.