IPL 2023: ಲಕ್ನೋ ಸೂಪರ್ ಜೈಂಟ್ಸ್ಗೆ ರಾಹುಲ್ ಗಾಯದ ಚಿಂತೆ
Team Udayavani, May 3, 2023, 7:45 AM IST
ಲಕ್ನೋ: ಒಂದು ದಿನದ ಹಿಂದಷ್ಟೇ ತವರಿನಂಗಳದಲ್ಲಿ ಆರ್ಸಿಬಿ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದ್ದ ಲಕ್ನೋ ಸೂಪರ್ಜೈಂಟ್ಸ್ ಬುಧವಾರ ಮತ್ತೊಂದು ಬಲಿಷ್ಠ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಗ್ನಿಪರೀಕ್ಷೆ ಎದುರಿಸಲಿದೆ.
ಧೋನಿ ಪಡೆ ಕೂಡ ಕಳೆದೆರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲಿಗೆ ತುತ್ತಾಗಿತ್ತು. ಹೀಗಾಗಿ ಚೆನ್ನೈಗೂ ಗೆಲುವಿನ ಟ್ರ್ಯಾಕ್ ಏರಬೇಕಾದ ಅಗತ್ಯ ಇದೆ.
ಇದು ಇತ್ತಂಡಗಳ ನಡುವಿನ ದ್ವಿತೀಯ ಸುತ್ತಿನ ಮುಖಾಮುಖೀ. ಚೆನ್ನೈಯಲ್ಲಿ ನಡೆದ ಮೊದಲ ಸುತ್ತಿನ ಹಣಾಹಣಿಯಲ್ಲಿ ಧೋನಿ ಟೀಮ್ 12 ರನ್ನುಗಳಿಂದ ಗೆದ್ದಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಯೋಜನೆ ಲಕ್ನೋ ತಂಡದ್ದು. ಆದರೆ ನಾಯಕ ಕೆ.ಎಲ್. ರಾಹುಲ್ ಮತ್ತು ವೇಗಿ ಜೈದೇವ್ ಉನಾದ್ಕತ್ ಅವರಿಗೆ ಎದುರಾಗಿರುವ ಗಾಯ ಲಕ್ನೋಗೆ ದೊಡ್ಡ ಸಮಸ್ಯೆಯಾಗಿ ಕಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ