ಚೆನ್ನೈ ತಂಡದಿಂದ ರೈನಾ ಬಿಡುಗಡೆ?

Team Udayavani, Nov 15, 2017, 8:09 AM IST

15-11.jpg

ಚೆನ್ನೈ: ಮುಂದಿನ ವರ್ಷ ಐಪಿಎಲ್‌ ಕ್ರಿಕೆಟಿಗೆ ಮರಳಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡದಿಂದ ಸುರೇಶ್‌ ರೈನಾ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

2018ರ ಐಪಿಎಲ್‌ಗೆ ಮರು ಹರಾಜು ಪ್ರಕ್ರಿಯೆ ನಡೆಯಲಿದ್ದು, ತಂಡವೊಂದಕ್ಕೆ ಕೇವಲ 3 ಮಂದಿ ಆಟಗಾರರನ್ನಷ್ಟೇ ಉಳಿಸಿಕೊಳ್ಳುವ ಅವಕಾಶವಿದೆ. ಸಿಎಸ್‌ಕೆ ನಾಯಕರಾಗಿದ್ದ ಮಹೇಂದ್ರ ಸಿಂಗ್‌ ಧೋನಿ, ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಹಾಗೂ ವಿದೇಶಿ ಕ್ರಿಕೆಟಿಗ ಫಾ ಡು ಪ್ಲೆಸಿಸ್‌ ತಂಡದಲ್ಲಿ ಮುಂದುವರಿಯುವುದು ಬಹುತೇಕ ಖಚಿತ ಎಂದು ತಮಿಳು ಪತ್ರಿಕೆ “ದಿನತಂತಿ’ ವರದಿ ಮಾಡಿದೆ. ಆಗ ಸುರೇಶ್‌ ರೈನಾ, ಆಲ್‌ರೌಂಡರ್‌ ಡ್ವೇನ್‌ ಬ್ರಾವೊ ಮೊದಲಾದವರನ್ನು ಕೈಬಿಡುವುದು ಅನಿವಾರ್ಯವಾಗಲಿದೆ.

ಸುರೇಶ್‌ ರೈನಾ ಆರಂಭದಿಂದಲೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸುತ್ತ ಬಂದಿದ್ದು, ಪ್ರತಿಯೊಂದು ಋತುವಿನಲ್ಲೂ ಸರಾಸರಿ 400 ರನ್‌ ಬಾರಿಸಿದ ಸಾಧನೆಗೈದಿದ್ದಾರೆ. ಚೆನ್ನೈಯಲ್ಲಿ ಭಾರೀ ಸಂಖ್ಯೆಯ ಅಭಿಮಾನಿಗಳನ್ನೂ ರೈನಾ ಹೊಂದಿದ್ದಾರೆ. 

2 ವರ್ಷಗಳ ನಿಷೇಧ ಮುಗಿಸಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಮುಂದಿನ ಐಪಿಎಲ್‌ಗೆ ಸಜ್ಜಾಗಿವೆ. ಈ 2 ತಂಡಗಳಿಗೆ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಮತ್ತು ಗುಜರಾತ್‌ ಲಯನ್ಸ್‌ ತಂಡಗಳಿಂದ ಆಟಗಾರರನ್ನು ಆಯ್ದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.