ರಾಜಸ್ಥಾನ್ ರಾಯಲ್ಸ್ ಗೆ ಪ್ಯಾಡಿ ಅಪ್ಟಾನ್ ಮುಖ್ಯ ಕೋಚ್
Team Udayavani, Jan 13, 2019, 11:53 AM IST
ಜೈಪುರ: ಮಾರ್ಚ್ ನಿಂದ ಆರಂಭವಾಗಲಿರುವ ಹೊಡಿಬಡಿ ಆಟ ಐಪಿಎಲ್ ಗೆ ರಾಜಸ್ಥಾನ ರಾಯಲ್ಸ್ ತಂಡ ದಕ್ಷಿಣ ಆಫ್ರಿಕಾದ ಪ್ಯಾಡಿ ಅಪ್ಟಾನ್ ಅವರನ್ನು ಮುಖ್ಯ ತರಬೇತುದಾರರನ್ನಾಗಿ ಆಯ್ಕೆ ಮಾಡಿದೆ.
ಪ್ಯಾಡಿ ಅಪ್ಟಾನ್ ಇನ್ ಹಿಂದೆ ಕೂಡಾ ರಾಜಸ್ತಾನ್ ರಾಯಲ್ಸ್ ತಂಡಕ್ಕೆ 2013ರಿಂದ 2015ರವರೆಗೆ ತರಬೇತಿ ಮಾಡಿದ್ದರು. ನಂತರ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಕೋಚಿಂಗ್ ಮಾಡಿದ್ದರು.
2011ರ ವಿಶ್ವಕಪ್ ವಿಜೇತ ತಂಡದಲ್ಲಿ ಪ್ಯಾಡಿ ಅಪ್ಟಾನ್, ಮುಖ್ಯ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್ ಜೊತೆಗೆ ಸಹಾಯಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ