Udayavni Special

ರಾಜಸ್ಥಾನ್‌ ತಂಡದಿಂದ ಕ್ಯಾನ್ಸರ್‌ ಜಾಗೃತಿ


Team Udayavani, May 10, 2018, 7:00 AM IST

Rajasthan-Royals-Team,-Canc.jpg

ಜೈಪುರ: ರಾಜಸ್ಥಾನ್‌ ರಾಯಲ್ಸ್‌ ತಂಡ ಕ್ಯಾನ್ಸರ್‌ ಜಾಗೃತಿ ಅಭಿಯಾನವೊಂದನ್ನು ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ನೂತನ ಐಪಿಎಲ್‌ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಗುಲಾಲಿ ಬಣ್ಣದ ಈ ಸಮವಸ್ತ್ರವನ್ನು ರಾಜಸ್ಥಾನ್‌ ಕ್ರಿಕೆಟಿಗರು ಮೇ 11ರಂದು ಚೆನ್ನೈ ಎದುರಿನ ಪಂದ್ಯದ ವೇಳೆ ಧರಿಸಿ ಕಣಕ್ಕಿಳಿಯಲಿದ್ದಾರೆ.

ಟಾಟಾ ಟ್ರಸ್ಟ್‌ ಜತೆಗೂಡಿ ರಾಜಸ್ಥಾನ್‌ ರಾಯಲ್ಸ್‌ ಈ ಜಾಗೃತಿ ಅಭಿಯಾನ ಕೈಗೊಂಡಿದೆ. ರಾಜಸ್ಥಾನ ಸರಕಾರ, ನ್ಯಾಶನಲ್‌ ಕ್ಯಾನ್ಸರ್‌ ಗ್ರಿಡ್‌, ಇಂಡಿಯನ್‌ ಕ್ಯಾನ್ಸರ್‌ ಸೊಸೈಟಿ ಮತ್ತು ಇಂಡಿಯನ್‌ ಡೆಂಟಲ್‌ ಅಸೋಸಿಯೇಶನ್‌ ಈ ಅಭಿಯಾನವನ್ನು ಬೆಂಬಲಿಸಲಿವೆ.

ರಾಜಸ್ಥಾನ್‌ ಕ್ರಿಕೆಟಿಗರಾದ ಅಜಿಂಕ್ಯ ರಹಾನೆ, ಹೆನ್ರಿಕ್‌ ಕ್ಲಾಸೆನ್‌, ಕೆ. ಗೌತಮ್‌ ಮತ್ತು ಮಹಿಪಾಲ್‌ ಲೊನ್ರೋರ್‌ ಜೈಪುರದ ಎಸ್‌.ಎಂ.ಎಸ್‌. ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ತೆರಳಿ ಕ್ಯಾನ್ಸರ್‌ ಪೀಡಿತರನ್ನು ಭೇಟಿ ಮಾಡಿ ಸಂತೈಸುವ ಮೂಲಕ ಅಭಿಯಾನವನ್ನು ಆರಂಭಿಸಿದರು. ಬಳಿಕ ಸ್ಥಳೀಯ ವೈದ್ಯರ ಉಪಸ್ಥಿತಿಯಲ್ಲಿ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲುಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾಲ್ಡವ್ಸ್ ಗೆ ಡೋರ್ನಿಯರ್ ವಿಮಾನ ನೀಡಿದ ಭಾರತ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ!

ಮಾಲ್ಡೀವ್ಸ್ ಗೆ ಡೋರ್ನಿಯರ್ ವಿಮಾನ ಕೊಡುಗೆ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ !

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ambani

ಲಾಕ್‌ಡೌನ್‌ ಸಮಯದಲ್ಲಿ 1 ಗಂಟೆಗೆ 90 ಕೋಟಿ ರೂ. ಗಳಿಸಿದ ಮುಖೇಶ್‌ ಅಂಬಾನಿ!

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಎಬಿ ಡಿವಿಲಿಯರ್ಸ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಎಬಿ ಡಿವಿಲಿಯರ್ಸ್

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

ಕಿಶನ್ – ಪೊಲಾರ್ಡ್ ಬ್ಯಾಟಿಂಗ್ ಅಬ್ಬರಕ್ಕೆ ಮ್ಯಾಚ್ ‘ಟೈ’ ; ಸೂಪರ್ ಓವರ್ ನಲ್ಲಿ ಗೆದ್ದ RCB

ಕಿಶನ್ – ಪೊಲಾರ್ಡ್ ಬ್ಯಾಟಿಂಗ್ ಅಬ್ಬರಕ್ಕೆ ಮ್ಯಾಚ್ ‘ಟೈ’ ; ಸೂಪರ್ ಓವರ್ ನಲ್ಲಿ ಗೆದ್ದ RCB

Padikkal-ABD

ಫಿಂಚ್, ಪಡಿಕ್ಕಲ್ ಫಿಪ್ಟೀ ; ABD ಮಸ್ತ್ ಬ್ಯಾಟಿಂಗ್ ಮುಂಬೈ ಗೆಲುವಿಗೆ 202 ರನ್ ಗಳ ಟಾರ್ಗೆಟ್

MUST WATCH

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani



ಹೊಸ ಸೇರ್ಪಡೆ

Google

ಗೂಗಲ್‌ ಪ್ಲೇ ಸ್ಟೋರ್‌ ಮಾರ್ಗಸೂಚಿ ಬದಲಾಗುವ ಸಾಧ್ಯತೆ

Josh-tdy-2

ಬಾರೋ ಸಾಧಕರ ಕೇರಿಗೆ: ಕಡೆಯ ಕೋರಿಕೆ

ಶ್ಶ್…ಮಿಸ್‌ ಬಂದ್ರು…

ಶ್ಶ್…ಮಿಸ್‌ ಬಂದ್ರು…

ಮಾಲ್ಡವ್ಸ್ ಗೆ ಡೋರ್ನಿಯರ್ ವಿಮಾನ ನೀಡಿದ ಭಾರತ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ!

ಮಾಲ್ಡೀವ್ಸ್ ಗೆ ಡೋರ್ನಿಯರ್ ವಿಮಾನ ಕೊಡುಗೆ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ !

ಮುಂಬಯಿ: ಪ್ರಕರಣಗಳ ಜತೆ ಚೇತರಿಕೆಯೂ ಹೆಚ್ಚಳ

ಮುಂಬಯಿ: ಪ್ರಕರಣಗಳ ಜತೆ ಚೇತರಿಕೆಯೂ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.