ಟ್ವೀಟರ್ನಲ್ಲಿ ರಿಯಲ್ – ರೀಲ್ ತಂದೆ ಜತೆ ಧೋನಿ ಫೋಟೋ ಪೋಸ್
Team Udayavani, Oct 5, 2017, 6:30 AM IST
ರಾಂಚಿ: ರಿಯಲ್ ಮತ್ತು ರೀಲ್ ತಂದೆಯ ಜತೆ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಫೋಟೋ ಪೋಸು ನೀಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು ರಿಯಲ್ ತಂದೆ ಪಾನ್ ಸಿಂಗ್ ಧೋನಿ ಮತ್ತು ರೀಲ್ ತಂದೆ ಬಾಲಿವುಡ್ ನಟ ಅನುಪಮ್ ಖೇರ್.
ಇತ್ತೀಚೆಗೆ ಬಾಲಿವುಡ್ ನಟ ಅನುಪಮ್ ಖೇರ್ ರಾಂಚಿಗೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಧೋನಿ ಮನೆಗೆ ಭೇಟಿ ನೀಡಿ ಧೋನಿ ಮತ್ತು ಅವರ ತಂದೆಯ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋವನ್ನು ಟ್ವೀಟರ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಲೈಕ್ ಮತ್ತು ಕಾಮೆಂಟ್ಗಳನ್ನು ನೀಡಿದ್ದಾರೆ. ಧೋನಿ ಜೀವನಚರಿತ್ರೆ ಆಧಾರಿತ ಚಿತ್ರ “ಎಂ.ಎಸ್.ಧೋನಿಃ ದಿ ಅನ್ಟೋಲ್ಡ್ ಸ್ಟೋರಿ’ ಕಳೆದ ವರ್ಷ ಬಿಡುಗಡೆಯಾಗಿ ಭಾರೀ ಯಶಸ್ಸು ಸಾಧಿಸಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ಧೋನಿ ಪಾತ್ರದಲ್ಲಿ ಅಭಿನಯಿಸಿದರೆ, ಧೋನಿ ತಂದೆ ಪಾತ್ರದಲ್ಲಿ ಅನುಪಮ್ ಖೇರ್ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್