ರಾಂಚಿ ಟೆಸ್ಟ್: ಯೋಧರಿಗೆ ಉಚಿತ ಟಿಕೆಟ್
Team Udayavani, Oct 18, 2019, 11:36 PM IST
ರಾಂಚಿ: ಶನಿವಾರದಿಂದ ಆರಂಭವಾಗಲಿರುವ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯದ ವೇಳೆ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ (ಜೆಎಸ್ಸಿಎ) ವಿಶಿಷ್ಟ ಹೆಜ್ಜೆ ಇರಿಸಿದೆ. ಈ ಪಂದ್ಯದ ವೀಕ್ಷಣೆಗೆ 5 ಸಾವಿರ ಸಿಆರ್ಪಿಎಫ್ ಪೊಲೀಸ್ ಹಾಗೂ ಸೈನಿಕರಿಗೆ ಉಚಿತ ಟಿಕೆಟ್ ನೀಡಲು ವ್ಯವಸ್ಥೆ ಮಾಡಿದೆ. ಪಂದ್ಯದ ಯಾವುದೇ ದಿನ ಇವರು ಸ್ಟೇಡಿಯಂಗೆ ಆಗಮಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ