ವಾರ್ಷಿಕ ವಿಶ್ವ ಆ್ಯತ್ಲೀಟ್ ಪ್ರಶಸ್ತಿಗೆ ರಾಣಿ ರಾಮ್ಪಾಲ್ ಹೆಸರು
Team Udayavani, Jan 10, 2020, 11:18 PM IST
ಹೊಸದಿಲ್ಲಿ: ಭಾರತ ಹಾಕಿ ತಂಡದ ನಾಯಕಿ ರಾಣಿ ರಾಮ್ಪಾಲ್ ವಿಶ್ವ ಹಾಕಿ ಒಕ್ಕೂಟ ನೀಡುವ ವರ್ಷದ ವಿಶ್ವ ಗೇಮ್ಸ್ ಆ್ಯತ್ಲೀಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಹಾಕಿ ಇಂಡಿಯಾ ರಾಣಿ ರಾಮ್ಪಾಲ್ ಹೆಸರನ್ನು ಶಿಫಾರಸು ಮಾಡಿದೆ.
ಪ್ರಶಸ್ತಿಗಾಗಿ ಆನ್ಲೈನ್ ಮೂಲಕ ಮತದಾನ ಮಾಡಲಾಗುತ್ತದೆ. ಜ. 30ರ ವರೆಗೆ ಮತದಾನ ಮಾಡಲು ಹಾಕಿ ಅಭಿಮಾನಿಗಳಿಗೆ ಅವಕಾಶವಿರುತ್ತದೆ.
ರಾಣಿಗೆ ವಿಶ್ವದ ಇತರ ರಾಷ್ಟ್ರಗಳ ಹಾಕಿ ಆಟಗಾರ್ತಿಯರಿಂದ ಸ್ಪರ್ಧೆ ಎದುರಾಗಲಿದೆ. ರಾಣಿ ರಾಮ್ಪಾಲ್ ನೇತೃತ್ವದಲ್ಲಿ ಭಾರತದ ಮಹಿಳಾ ಹಾಕಿ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿರುವುದು ಉಲ್ಲೇಖನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ