ರಾಣಿಗೆ ಮರಳಿ ನಾಯಕತ್ವ

ಕೊರಿಯಾ ವಿರುದ್ಧ 3 ಪಂದ್ಯಗಳ ವನಿತಾ ಹಾಕಿ ಸರಣಿ

Team Udayavani, May 11, 2019, 6:03 AM IST

Rani-Rampal

ಹೊಸದಿಲ್ಲಿ: ಸ್ಟ್ರೈಕರ್‌ ರಾಣಿ ರಾಮ್‌ಪಾಲ್ ಅವರನ್ನು ಮರಳಿ ಭಾರತೀಯ ವನಿತಾ ಹಾಕಿ ತಂಡದ ನಾಯಕಿಯನ್ನಾಗಿ ನೇಮಿಸಲಾಗಿದೆ. ಕೊರಿಯಾ ವಿರುದ್ಧ ಅವರದೇ ಅಂಗಳದಲ್ಲಿ ನಡೆಯಲಿರುವ 3 ಪಂದ್ಯ ಗಳ ಸರಣಿಗೆ ‘ಹಾಕಿ ಇಂಡಿಯಾ’ ಶುಕ್ರವಾರ ತಂಡವನ್ನು ಪ್ರಕಟಿಸಿತು.

ಗೋಲ್ಕೀಪರ್‌ ಸವಿತಾ ಉಪನಾ ಯಕಿಯಾಗಿರುತ್ತಾರೆ. ಗಾಯಾಳಾಗಿದ್ದ ಸವಿತಾ ಇತ್ತೀಚಿನ ಮಲೇಶ್ಯ ಪ್ರವಾಸ ವನ್ನು ತಪ್ಪಿಸಿಕೊಂಡಿದ್ದರು. ರಂಜನಿ ಇಟಿಮರ್ಪು ಮತ್ತೋರ್ವ ಗೋಲ್ಕೀಪರ್‌.

ಇದು ಎಫ್ಐಎಚ್ ವನಿತಾ ಸೀರಿಸ್‌ ಫೈನಲ್ಸ್ಗಾಗಿ ನಡೆಯಲಿರುವ ಅಭ್ಯಾಸಸರಣಿಯಾಗಿದೆ. ಈ ಪ್ರತಿಷ್ಠಿತ ಪಂದ್ಯಾವಳಿ ಜೂ. 15ರಿಂದ 23ರ ತನಕ ಜಪಾನಿನ ಹಿರೋಶಿಮಾದಲ್ಲಿ ನಡೆಯಲಿದೆ.

ಭಾರತ ತಂಡ
ಗೋಲ್ ಕೀಪರ್
: ಸವಿತಾ, ರಂಜನಿ ಇಟಿಮರ್ಪು. ಡಿಫೆಂಡರ್: ಸಲೀಮಾ ಟೇಟೆ, ಸುನೀತಾ ಲಾಕ್ರಾ, ದೀಪ್‌ ಗ್ರೇಸ್‌ ಎಕ್ಕಾ, ಕರಿಷ್ಮಾ ಯಾದವ್‌, ಗುರ್ಜೀತ್‌ ಕೌರ್‌, ಸುಶೀಲಾ ಚಾನು. ಮಿಡ್‌ ಫೀಲ್ಡರ್: ಮೋನಿಕಾ, ನವಜೋತ್‌ ಕೌರ್‌, ನಿಕ್ಕಿ ಪ್ರಧಾನ್‌, ನೇಹಾ ಗೋಯೆಲ್, ಲಿಲಿಮಾ ಮಿಂಝ್. ಫಾರ್ವರ್ಡ್ಸ್‌: ರಾಣಿ ರಾಮ್‌ಪಾಲ್, ವಂದನಾ ಕಟಾರಿಯಾ, ಲಾಲ್ರೆಮ್ಸಿಯಾಮಿ, ಜ್ಯೋತಿ, ನವನೀತ್‌ ಕೌರ್‌.

ಟಾಪ್ ನ್ಯೂಸ್

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

t20 world cup; usa facing south africa in super 8 clash

T20 World Cup; ದ. ಆಫ್ರಿಕಾ-ಅಮೆರಿಕ ಎಂಟರ ಆಟ; ಇಂದಿನಿಂದ ಸೂಪರ್‌-8

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

Match fixing during T20 World Cup?

T20 World Cup ವೇಳೆ ಮ್ಯಾಚ್‌ ಫಿಕ್ಸಿಂಗ್‌?

T20 World Cup; Haris Rauf was about to hit the fan

T20 World Cup; ಅಭಿಮಾನಿಗೆ ಹೊಡೆಯಲು ಮುಂದಾದ ಹ್ಯಾರಿಸ್‌ ರೌಫ್

Gautam Gambhir made a new demand to become the coach of Team India

Head Coach; ಟೀಂ ಇಂಡಿಯಾ ಕೋಚ್ ಆಗಲು ಹೊಸ ಬೇಡಿಕೆ ಇಟ್ಟ ಗೌತಮ್ ಗಂಭೀರ್

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

11-yellapur

Yellapur: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.