ರಣಜಿ: ಜಾರ್ಖಂಡ್‌ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ

Team Udayavani, Jan 26, 2023, 11:43 PM IST

BCCI

ಜಮ್ಶೆಡ್ಪುರ: ರಣಜಿ ಲೀಗ್‌ ಹಂತವನ್ನು ಕರ್ನಾಟಕ ಗೆಲುವಿನೊಂದಿಗೆ ಮುಗಿಸಿದೆ. ಆತಿಥೇಯ ಜಾರ್ಖಂಡ್‌ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿದೆ. ಸಿ ಗುಂಪಿನಲ್ಲಿ ಆಡಿದ ರಾಜ್ಯ ತಂಡ ಒಟ್ಟು 7 ಪಂದ್ಯಗಳಲ್ಲಿ 4 ಗೆಲುವು, 3 ಡ್ರಾ ಸಾಧಿಸಿದೆ. 35 ಅಂಕಗಳೊಂದಿಗೆ ಗುಂಪಿನ ಅಗ್ರಸ್ಥಾನಿಯಾಗಿಯೇ ಕ್ವಾರ್ಟರ್‌ ಫೈನಲ್‌ ಹೋರಾಟಕ್ಕೆ ಸಜ್ಜಾಗಿದೆ.

ಕರ್ನಾಟಕ ಮೂರೇ ದಿನದಲ್ಲಿ ಪಂದ್ಯವನ್ನು ಮುಗಿಸಿದೆ. ಗೆಲ್ಲಲು 2ನೇ ಇನಿಂಗ್ಸ್‌ನಲ್ಲಿ 66 ರನ್‌ಗಳ ಗುರಿಪಡೆದ ರಾಜ್ಯ, ಕೇವಲ 1 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿತು. 2ನೇ ಇನಿಂಗ್ಸ್‌ನಲ್ಲಿ ನಿಕಿನ್‌ ಜೋಸ್‌ ಅಜೇಯ 42, ಆರ್‌.ಸಮರ್ಥ್ 24 ರನ್‌ ಗಳಿಸಿದರು. ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ದೇವದತ್ತ ಪಡಿಕ್ಕಲ್‌ ಶೂನ್ಯಕ್ಕೆ ಔಟಾದರು.

ಭಾರೀ ಹಿನ್ನಡೆಯೊಂದಿಗೆ 2ನೇ ಇನಿಂಗ್ಸ್‌ ಆರಂಭಿಸಿದ ಜಾರ್ಖಂಡ್‌ ಇಲ್ಲೂ ಬೇಗ ಆಟ ಮುಗಿಸಿತು. ಕೆ.ಗೌತಮ್‌ ಅವರ ಸ್ಪಿನ್‌ ಕೈಚಳಕಕ್ಕೆ ಸಿಲುಕಿದ ಜಾರ್ಖಂಡ್‌ 201 ರನ್‌ಗಳಿಗೆ ಆಲೌಟಾಯಿತು. ಆ ತಂಡದ ಪರ ಸುಪ್ರಿಯೊ ಚಕ್ರಬೊರ್ತಿ 48 ರನ್‌ ಗಳಿಸಿದ್ದೇ ಗರಿಷ್ಠ ವೈಯಕ್ತಿಕ ಸಾಧನೆ. ರಾಜ್ಯದ ಪರ ಕೆ.ಗೌತಮ್‌ 75 ರನ್‌ ನೀಡಿ 5 ವಿಕೆಟ್‌ ಪಡೆದರು, ವೇಗಿ ವಾಸುಕಿ ಕೌಶಿಕ್‌ 21 ರನ್‌ ನೀಡಿ 3 ವಿಕೆಟ್‌ ಪಡೆದರು. ಜಾರ್ಖಂಡ್‌ 1ನೇ ಇನಿಂಗ್ಸ್‌ನಲ್ಲಿ 164 ರನ್‌ಗಳಿಗೆ ಆಲೌಟಾಗಿತ್ತು. ಈ ಪರಿಣಾಮ ರಾಜ್ಯಕ್ಕೆ 2ನೇ ಇನಿಂಗ್ಸ್‌ನಲ್ಲಿ ಕೇವಲ 66 ರನ್‌ಗಳ ಸಣ್ಣ ಗುರಿ ಲಭಿಸಿತು.

ಸಂಕ್ಷಿಪ್ತ ಸ್ಕೋರ್‌: ಜಾರ್ಖಂಡ್‌ 1ನೇ ಇನಿಂಗ್ಸ್‌ 164, 2ನೇ ಇನಿಂಗ್ಸ್‌ 201 (ಸುಪ್ರಿಯೊ ಚಕ್ರಬೊರ್ತಿ 48, ಕೆ.ಗೌತಮ್‌ 75ಕ್ಕೆ 5, ವಿ.ಕೌಶಿಕ್‌ 21ಕ್ಕೆ 3). ಕರ್ನಾಟಕ 1ನೇ ಇನಿಂಗ್ಸ್‌ 300, 2ನೇ ಇನಿಂಗ್ಸ್‌ 66/1.

ಟಾಪ್ ನ್ಯೂಸ್

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

csk

ಧೋನಿ ಅಭ್ಯಾಸಕ್ಕೆ ಚೆನ್ನೈ ಅಭಿಮಾನಿಗಳು ಫಿದಾ

ben str

ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌

rash tam

ಐಪಿಎಲ್‌ ಉದ್ಘಾಟನೆ: ರಶ್ಮಿಕಾ, ತಮನ್ನಾ ರಂಜನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.