ತವರು ಮಾದರಿಗೆ ರಣಜಿ

Team Udayavani, Jul 31, 2017, 9:03 AM IST

31-sports-8.jpg

ಹೊಸದಿಲ್ಲಿ: ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿ ಮತ್ತೆ “ತವರು ಮಾದರಿ’ಗೆ ಮರಳುವ ಹಾದಿಯಲ್ಲಿದೆ. 2017-18ರ ಋತುವಿನಿಂದ ಈ ಪುರಾತನ ದೇಶಿ ಕ್ರಿಕೆಟ್‌ ಕೂಟವನ್ನು ತಟಸ್ಥ ಕೇಂದ್ರದಿಂದ ಬೇರ್ಪಡಿಸಿ ತವರಿನಂಗಳದಲ್ಲೇ ಆಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆ. 2ರಂದು ಸೌರವ್‌ ಗಂಗೂಲಿ ನೇತೃತ್ವದಲ್ಲಿ ಕೋಲ್ಕತಾದಲ್ಲಿ ನಡೆಯುವ ತಾಂತ್ರಿಕ ಸಮಿತಿ ಸಭೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಣಯವನ್ನು ತೆಗೆದುಕೊಳ್ಳುವ ಎಲ್ಲ ಸಾಧ್ಯತೆ ಇದೆ.

2015-16ರ ಋತುವಿನ ತನಕ ರಣಜಿ ಪಂದ್ಯಗಳನ್ನು ತವರು ಮತ್ತು ಹೊರಗಿನ ಅಂಗಳದಲ್ಲಿ ಆಡುವ ಸಂಪ್ರದಾಯವಿತ್ತು. ಆದರೆ ರಣಜಿ ಟ್ರೋಫಿಗೆ ಹೊಸತನ ನೀಡಬೇಕೆಂಬ ಉದ್ದೇಶದಿಂದ ಮಂಡಳಿಯ ಸದಸ್ಯರು ತಟಸ್ಥ ಕೇಂದ್ರಗಳಲ್ಲಿ ಪಂದ್ಯಗಳನ್ನು ಆಡಿಸುವ ನಿರ್ಧಾರಕ್ಕೆ ಬಂದರು. ತವರಿನ ಕ್ರಿಕೆಟ್‌ ಮಂಡಳಿ ತನ್ನ ತಂಡಕ್ಕೆ ಅನುಕೂಲಕರವಾಗುವಂಥ ಪಿಚ್‌ಗಳನ್ನು ನಿರ್ಮಿಸುತ್ತದೆ ಎಂಬ ದೂರು ಕೂಡ ಈ ಬದಲಾವಣೆಗೆ ಕಾರಣ. ಅದರಂತೆ 2016-17ರ ರಣಜಿ ಪಂದ್ಯಗಳಿಗೆ ತವರಿನ ಭಾಗ್ಯ ಲಭಿಸಲಿಲ್ಲ. ಎಲ್ಲವೂ ತಟಸ್ಥ ಅಂಗಳದಲ್ಲೇ ನಡೆದವು. 

ವೀಕ್ಷಕರ ಕೊರತೆ…
ಆದರೆ ಕ್ರಿಕೆಟ್‌ ಮಂಡಳಿಯ ಈ ಯೋಜನೆ ಸಂಪೂರ್ಣ ವಿಫ‌ಲಗೊಂಡಿತು. ಕಾರಣ, ತವರಿನಂಗಳದಲ್ಲಿ ಪಂದ್ಯ ನಡೆಯದಿದ್ದುದರಿಂದ ವೀಕ್ಷಕರು ಸ್ಟೇಡಿಯಂ ಕಡೆ ತಲೆಯನ್ನೇ ಹಾಕಲಿಲ್ಲ. ತಮ್ಮ ನೆಚ್ಚಿನ ತಂಡದ ಆಟವನ್ನು ಕಾಣಲಾಗದಿದ್ದ ಮೇಲೆ ಇಂಥ ಪಂದ್ಯಾವಳಿಯ ಅಗತ್ಯವಾದರೂ ಏನು ಎಂಬ ಅಸಮಾಧಾನ ಕೂಡ ವ್ಯಕ್ತವಾಯಿತು. 

“ದೇಶದ ಬಹುತೇಕ ಕ್ರಿಕೆಟ್‌ ಮಂಡಳಿಗಳು ತಟಸ್ಥ ಕೇಂದ್ರದ ಮಾದರಿಗೆ ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ನಾವು ಹಳೆಯ ಮಾದರಿಗೇ ಮರಳುವ ಯೋಜನೆಯಲ್ಲಿದ್ದೇವೆ. ಆಗ ತವರಿನ ವೀಕ್ಷಕರಿಗೆ ಕನಿಷ್ಠ 4 ಪಂದ್ಯಗಳನ್ನಾದರೂ ವೀಕ್ಷಿಸುವ ಅವಕಾಶ ಲಭಿಸುತ್ತದೆ. ಸುಮಾರು ಮೂರೂವರೆ ತಿಂಗಳ ಕಾಲ ಕ್ರಿಕೆಟಿಗರು ಹೊರಗಡೆ ಸುತ್ತಾಡುತ್ತ ಇರಬೇಕಾದ್ದರಿಂದ ಅವರಿಗೆ “ಹೋಮ್‌ ಸಿಕ್‌ನೆಸ್‌’ ಕೂಡ ಕಾಡಲಾರಂಭಿಸುತ್ತದೆ. ಹಳೆ ಮಾದರಿಯಲ್ಲಿ ಇದಕ್ಕೆ ಆಸ್ಪದವಿಲ್ಲ…’ ಎಂದು ಬಿಸಿಸಿಐ ವಕ್ತಾರರೊಬ್ಬರು ಪಿಟಿಐ ಜತೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.