ರಣಜಿ ಕ್ವಾರ್ಟರ್‌ ಫೈನಲ್‌: ಕರ್ನಾಟಕಕ್ಕೆ ಉತ್ತರಾಖಂಡ ಎದುರಾಳಿ

Team Udayavani, Jan 29, 2023, 6:35 AM IST

ರಣಜಿ ಕ್ವಾರ್ಟರ್‌ ಫೈನಲ್‌: ಕರ್ನಾಟಕಕ್ಕೆ ಉತ್ತರಾಖಂಡ ಎದುರಾಳಿ

ಬೆಂಗಳೂರು: 2022-23ನೇ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಲೀಗ್‌ ಪಂದ್ಯಗಳಿಗೆ ತೆರೆ ಬಿದ್ದಿದೆ. ಮುಂದಿನದು ಕ್ವಾರ್ಟರ್‌ ಫೈನಲ್‌ ಕದನ.

“ಸಿ’ ವಿಭಾಗದ ಅಗ್ರಸ್ಥಾನಿಯಾದ ಕರ್ನಾಟಕ “ಎ’ ವಿಭಾಗದ ದ್ವಿತೀಯ ಸ್ಥಾನಿ ತಂಡವಾದ ಉತ್ತರಾಖಂಡವನ್ನು ಎದುರಿಸಲಿದೆ.

ಇದು ಕರ್ನಾಟಕ ಪಾಲಿಗೆ ತವರಿನ ಪಂದ್ಯವಾ ಗಿದ್ದು, “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಆಡಲಿದೆ. ಮುಂಬಯಿ ಔಟ್‌ ಒಂದು ಕಾಲದಲ್ಲಿ “ರಣಜಿ ರಾಜ’ನಾಗಿ ಮೆರೆಯು ತ್ತಿದ್ದ ಮುಂಬಯಿ ನಾಕೌಟ್‌ ತಲುಪಲು ವಿಫ‌ಲ ವಾಗಿದೆ. ಅದು ಮಹಾರಾಷ್ಟ್ರ ಎದುರಿನ “ಬಿ’ ವಿಭಾಗದ ಕೊನೆಯ ಪಂದ್ಯವನ್ನು ಡ್ರಾ ಮಾಡಿಕೊಂಡು ನಿರಾಸೆ ಅನುಭವಿಸಿತು. ಆದರೆ ಮಹಾರಾಷ್ಟ್ರ ಕೂಡ ಮುನ್ನಡೆ ಯಲಿಲ್ಲ. ಇಲ್ಲಿ 4 ತಂಡಗಳ ನಡುವೆ ಪೈಪೋಟಿ ಇತ್ತು.

ಅಂತಿಮವಾಗಿ ಆಂಧ್ರ, ಸೌರಾಷ್ಟ್ರ ಮುನ್ನಡೆದವು. ರವೀಂದ್ರ ಜಡೇಜ ನೇತೃತ್ವದ ಸೌರಾಷ್ಟ್ರ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಸೋತರೂ “ಬಿ’ ವಿಭಾಗದ ದ್ವಿತೀಯ ಸ್ಥಾನಿಯಾಗಿ ಕ್ವಾರ್ಟರ್‌ ಫೈನಲ್‌ಗೆ ಮುನ್ನಡೆಯಿತು. ನಾಲ್ಕೂ ಕ್ವಾರ್ಟರ್‌ ಫೈನಲ್‌ ಪಂದ್ಯಗಳು ಮಂಗಳವಾರ ಆರಂಭವಾಗಲಿವೆ.

ಟಾಪ್ ನ್ಯೂಸ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

guj che match

ಐಪಿಎಲ್‌-2023: ಚಾಂಪಿಯನ್‌ ಗುಜರಾತ್‌ಗೆ ಚೆನ್ನೈ ಸವಾಲು

ಐಪಿಎಲ್‌ ಹಬ್ಬಕ್ಕೆ ಇಂದು ಚಾಲನೆ: ಕ್ರಿಕೆಟ್‌ ದಿಗ್ಗಜರ ಸಮಾಗಮ

ಐಪಿಎಲ್‌ ಹಬ್ಬಕ್ಕೆ ಇಂದು ಚಾಲನೆ: ಕ್ರಿಕೆಟ್‌ ದಿಗ್ಗಜರ ಸಮಾಗಮ

guwahati stadium

ಗುವಾಹಟಿಯಲ್ಲೂ ನಡೆಯಲಿವೆ ಈ ಬಾರಿಯ ಐಪಿಎಲ್‌ ಕೂಟದ ಎರಡು ಪಂದ್ಯಗಳು

tata ipl 2023

ಈ ಬಾರಿ ಐಪಿಎಲ್‌ ಮಾದರಿ ಹೇಗಿದೆ? : ಅಂಕಿ ಸಂಖ್ಯೆಗಳು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ