ರಣಜಿ ಟ್ರೋಫಿ ಕ್ರಿಕೆಟ್‌: ವೇಳಾಪಟ್ಟಿ ಅಂತಿಮ


Team Udayavani, Feb 4, 2022, 6:59 AM IST

ರಣಜಿ ಟ್ರೋಫಿ ಕ್ರಿಕೆಟ್‌: ವೇಳಾಪಟ್ಟಿ ಅಂತಿಮ

ಹೊಸದಿಲ್ಲಿ: ಪ್ರಸಕ್ತ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅದರಂತೆ ಫೆ. 10ರಿಂದ ಮಾ. 15ರ ತನಕ ಮೊದಲ ಹಂತ, ಮೇ 30ರಿಂದ ಜೂ. 26ರ ತನಕ ದ್ವಿತೀಯ ಹಂತದ ಸ್ಪರ್ಧೆಗಳು ನಡೆಯಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಪ್ರಕಟಿಸಿದರು.

ಕೂಟದಲ್ಲಿ ಒಟ್ಟು 38 ತಂಡಗಳು ಪಾಲ್ಗೊಳ್ಳಲಿದ್ದು, ಇವುಗಳನ್ನು 9 ಗುಂಪುಗಳಾಗಿ ವಿಂಗಡಿಸಲಾಗಿದೆ. ತಲಾ 4 ತಂಡಗಳ 8 ಎಲೈಟ್‌ ಗ್ರೂಪ್‌ ಹಾಗೂ 6 ತಂಡಗಳನ್ನೊಳಗೊಂಡ ಒಂದು ಪ್ಲೇಟ್‌ ವಿಭಾಗವನ್ನು ರಚಿಸಲಾಗುವುದು.

ಕೂಟದ ಒಟ್ಟು 64 ಪಂದ್ಯಗಳನ್ನು 62 ದಿನಗಳ ಅವಧಿಯಲ್ಲಿ ಆಡಲಾಗುವುದು. ಮೊದಲ ಹಂತ ದಲ್ಲಿ 57 ಪಂದ್ಯಗಳು ನಡೆಯಲಿವೆ. ದ್ವಿತೀಯ ಹಂತ 7 ನಾಕೌಟ್‌ ಪಂದ್ಯಗಳಿಗೆ ಮೀಸಲು.

ಎಲೈಟ್‌ ಗ್ರೂಪ್‌ ಪಂದ್ಯಗಳ ತಾಣ ರಾಜ್‌ಕೋಟ್‌, ಕಟಕ್‌, ಚೆನ್ನೈ, ಅಹ್ಮದಾಬಾದ್‌, ತಿರುವನಂತಪುರ, ಹೊಸದಿಲ್ಲಿ, ಹರ್ಯಾಣ ಮತ್ತು ಗುವಾಹಟಿ. ಪ್ಲೇಟ್‌ ಲೀಗ್‌ ಪಂದ್ಯಗಳನ್ನು ಕೋಲ್ಕತಾದಲ್ಲಿ ಆಡಲಾಗುವುದು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.