ರಣಜಿ: ಚೊಚ್ಚಲ ಪ್ರಶಸ್ತಿ ಗೆದ್ದ ಪಾರ್ಥಿವ್‌ ಪಟೇಲ್‌ರ ಗುಜರಾತ್‌ ಪಡೆ


Team Udayavani, Jan 14, 2017, 4:31 PM IST

1000.jpg

ಇಂದೋರ್‌: ಮುಂಬೈ ನಡುವಿನ ರಣಜಿ ಕ್ರಿಕೆಟ್‌ ಫೈನಲ್‌ ಪಂದ್ಯವನ್ನು  5 ವಿಕೆಟ್‌ಗಳಿಂದ ಜಯಿಸಿದ ಪಾರ್ಥಿವ್‌ ಪಟೇಲ್‌ ನಾಯಕತ್ವದ ಗುಜರಾತ್‌ ತಂಡ ಚೊಚ್ಚಲ ಬಾರಿಗೆ ರಣಜಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ. 

ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾದಿಸಿದ್ದ ಗುಜರಾತ್‌ ಎದುರಾಳಿ  ಮುಂಬೈ ತಂಡಕ್ಕೆ ಪ್ರಬಲ ಪೈಪೋಟಿ ನೀಡಿ  ಭರ್ಜರಿ ಗೆಲುವು ಸಾಧಿಸಿದೆ. 

ಮೊದಲ ಇನ್ನಿಂಗ್ಸ್‌ನಲ್ಲಿ 228 ರನ್‌ ಮಾತ್ರ ಗಳಿಸಿದ್ದ  ಮುಂಬಯಿ 2ನೇ ಇನಿಂಗ್ಸ್‌ನಲ್ಲಿ 411 ರನ್‌ ಗಳಿಸಿ ಆಲೌಟಾಗಿತ್ತು. ಪ್ರಶಸ್ತಿ ಗೆಲ್ಲಲು  312 ರನ್‌ ಗಳಿಸುವ ಕಠಿಣ ಗುರಿ ಪಡೆದ ಗುಜರಾತ್‌ 5 ವಿಕೆಟ್‌ ಉಳಿಸಿಕೊಂಡು ಗುರಿ ತಲುಪಿ ಸಂಭ್ರಮಿಸಿತು. 

ಮಂದ ಬೆಳಕಿನಿಂದಾಗಿ ನಾಲ್ಕನೇ ದಿನದಾಟ ಬೇಗ ಅಂತ್ಯಗೊಂಡಾಗ ಗುಜರಾತ್‌ ತನ್ನ ದ್ವಿತೀಯ ಇನಿಂಗ್ಸ್‌ನಲ್ಲಿ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 47 ರನ್‌ ಗಳಿಸಿತ್ತು. ಶನಿವಾರ ಭರ್ಜರಿ ಆಟವಾಡಿದ ಬ್ಯಾಟ್ಸ್‌ಮನ್‌ಗಳು ಗೆಲುವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. 

ಮೊದಲ ಇನ್ನಿಂಗ್ಸ್‌ನಲ್ಲಿ 90 ರನ್‌ ಕೊಡುಗೆ ಸಲ್ಲಿಸಿದ್ದ ಪಾರ್ಥಿವ್‌ ಪಟೇಲ್‌ 2 ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.143 ರನ್‌ಗಳಿಸಿ ಔಟಾದರು. 

ಸ್ಕೋರ್‌  
ಮುಂಬೈ 1ನೇ ಇನಿಂಗ್ಸ್‌ 228/10
ಮತ್ತು 2ನೇ ಇನಿಂಗ್ಸ್‌ 411/10

ಗುಜರಾತ್‌ 1ನೇ ಇನಿಂಗ್ಸ್‌ 328
ಮತ್ತು 2ನೇ ಇನಿಂಗ್ಸ್‌ 313/5

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.