7 ವಿಕೆಟ್‌ ಕಿತ್ತು ವಿಂಡೀಸಿಗೆ ಆಘಾತವಿಕ್ಕಿದ ರಶೀದ್‌

Team Udayavani, Jun 11, 2017, 3:45 AM IST

Rashid-Khan.jpg

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಅಫ್ಘಾನಿಸ್ಥಾನದ 18ರ ಹರೆಯದ ಲೆಗ್‌ಸ್ಪಿನ್ನರ್‌ ರಶೀದ್‌ ಖಾನ್‌ ಘಾತಕ ಸ್ಪಿನ್‌ ದಾಳಿಯೊಂದನ್ನು ಸಂಘಟಿಸಿ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸನ್ನು ಹೊಡೆದುರುಳಿಸಿದ್ದಾರೆ. ರಶೀದ್‌ ಸಾಧನೆ 18 ರನ್ನಿಗೆ 7 ವಿಕೆಟ್‌!

ಶುಕ್ರವಾರ ಇಲ್ಲಿನ “ಡ್ಯಾರನ್‌ ಸಮ್ಮಿ ಪಾರ್ಕ್‌’ನಲ್ಲಿ ಅಹರ್ನಿಶಿಯಾಗಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ ಆಯ್ದುಕೊಂಡ ಅಫ್ಘಾನಿಸ್ಥಾನ ಗಳಿಸಿದ್ದು 6 ವಿಕೆಟಿಗೆ 212 ರನ್‌ ಮಾತ್ರ. ಇದನ್ನು ಬೆನ್ನಟ್ಟುವ ಹಾದಿಯಲ್ಲಿ ರಶೀದ್‌ ದಾಳಿಗೆ ಸಿಲುಕಿದ ವಿಂಡೀಸ್‌ 44.4 ಓವರ್‌ಗಳಲ್ಲಿ 149 ರನ್ನಿಗೆ ಕುಸಿಯಿತು.

ಐಪಿಎಲ್‌ನಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡದ ಪರ ಪರಿಣಾಮಕಾರಿ ದಾಳಿ ಸಂಘಟಿಸಿದ್ದ ರಶೀದ್‌ ಖಾನ್‌ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹೊಸ ಎತ್ತರವನ್ನು ಏರಿದರು. ಏಕದಿನ ವಿಕೆಟ್‌ ಸಾಧಕರ ಯಾದಿಯಲ್ಲಿ ಅವರಿಗೀಗ 4ನೇ ಸ್ಥಾನ. 19ಕ್ಕೆ 8 ವಿಕೆಟ್‌ ಕಿತ್ತ ಚಾಮಿಂಡ ವಾಸ್‌ ಅಗ್ರಸ್ಥಾನದಲ್ಲಿದ್ದಾರೆ. ವಾಸ್‌ 8 ವಿಕೆಟ್‌ ಹಾರಿಸಿದ ವಿಶ್ವದ ಏಕೈಕ ಬೌಲರ್‌. ಶಾಹಿದ್‌ ಅಫ್ರಿದಿ (12ಕ್ಕೆ 7), ಗ್ಲೆನ್‌ ಮೆಕ್‌ಗ್ರಾಥ್‌ (15ಕ್ಕೆ 7) 2ನೇ ಹಾಗೂ 3ನೇ ಸ್ಥಾನದಲ್ಲಿದ್ದಾರೆ.
ರಶೀದ್‌ ಖಾನ್‌ 23ನೇ ಓವರಿನಲ್ಲಿ ದಾಳಿಗಿಳಿಯುವಾಗ ವೆಸ್ಟ್‌ ಇಂಡೀಸ್‌ 2 ವಿಕೆಟಿಗೆ 68 ರನ್‌ ಗಳಿಸಿತ್ತು. ಬಳಿಕ ಅಫ್ಘಾನ್‌ ಲೆಗ್ಗಿ ದಾಳಿಗೆ ದಿಕ್ಕಾಪಾಲಾಯಿತು. 3 ಪಂದ್ಯಗಳ ಸರಣಿಯ ದ್ವಿತೀಯ ಪಂದ್ಯ ರವಿವಾರ ಇದೇ ಅಂಗಳದಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ಆಫ್ಘಾನಿಸ್ಥಾನ-6 ವಿಕೆಟಿಗೆ 212 (ಅಹ್ಮದಿ 81, ನೈಬ್‌ ಔಟಾಗದೆ 41, ನಬಿ ಔಟಾಗದೆ 27, ನರ್ಸ್‌ 34ಕ್ಕೆ 2). ವೆಸ್ಟ್‌ ಇಂಡೀಸ್‌-44.4 ಓವರ್‌ಗಳಲ್ಲಿ 149 (ಹೋಪ್‌ 35, ಜೋಸೆಫ್ 27, ಲೂಯಿಸ್‌ 21, ರಶೀದ್‌ 18ಕ್ಕೆ 7, ದೌಲತ್‌ ಜದ್ರಾನ್‌ 25ಕ್ಕೆ 2). ಪಂದ್ಯಶ್ರೇಷ್ಠ: ರಶೀದ್‌ ಖಾನ್‌.

ಟಾಪ್ ನ್ಯೂಸ್

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆರಗ ಜ್ಞಾನೇಂದ್ರ

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಹಾಕಿ: ಮನ್‌ಪ್ರೀತ್‌ ನಾಯಕ

ಹಾಕಿ: ಮನ್‌ಪ್ರೀತ್‌ ನಾಯಕ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

davanagere news

ಕ್ಯಾಂಪಸ್‌ ಸಂದರ್ಶನದಲ್ಲಿ ವಿದ್ಯಾರ್ಥಿಗಳ ಆಯ್ಕೆ

davanagere news

ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

15kasapa

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.