IND V/s AFG: ಭಾರತ ಪ್ರವಾಸ- ಅಫ್ಘಾನ್ ತಂಡಕ್ಕೆ ಮರಳಿದ ರಶೀದ್ ಖಾನ್
Team Udayavani, Jan 6, 2024, 11:08 PM IST
ಕಾಬೂಲ್: ಭಾರತ ಪ್ರವಾಸದ ವೇಳೆ ಆಡಲಾಗುವ 3 ಪಂದ್ಯಗಳ ಟಿ20 ಸರಣಿಗೆ ಅಫ್ಘಾನಿಸ್ಥಾನ ತಂಡ ಶನಿವಾರ ಪ್ರಕಟಗೊಂಡಿದೆ. ಗಾಯದಿಂದ ಚೇತರಿಸಿಕೊಂಡ ಲೆಗ್ ಸ್ಪಿನ್ನರ್ ರಶೀದ್ ಖಾನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಯುವ ಆಟಗಾರ ಇಬ್ರಾಹಿಂ ಜದ್ರಾನ್ ನಾಯಕರಾಗಿ ಮುಂದುವರಿಯಲಿದ್ದಾರೆ.
ಇತ್ತೀಚಿನ ಯುಎಇ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಮುಜೀಬ್ ಉರ್ ರೆಹಮಾನ್, ಯುಎಇ ಸರಣಿ ವೇಳೆ ಮೀಸಲು ಆಟಗಾರನಾಗಿದ್ದ ಇಕ್ರಮ್ ಅಲಿಖೀಲ್ ಮುಖ್ಯ ತಂಡಕ್ಕೆ ಸೇರ್ಪಡೆಗೊಂಡರು.
ಇಬ್ರಾಹಿಂ ಜದ್ರಾನ್ ನಾಯಕತ್ವದಲ್ಲೇ ಅಫ್ಘಾನ್ ತಂಡ ಯುಎಇ ವಿರುದ್ಧ 2-1 ಅಂತರದಿಂದ ಸರಣಿ ಜಯಿಸಿತ್ತು. ಹೀಗಾಗಿ ಇವರನ್ನೇ ಮುಂದುವರಿಸಲಾಗಿದೆ.
ಅಫ್ಘಾನಿಸ್ಥಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರೆಹಮಾನುಲ್ಲ ಗುರ್ಬಜ್, ಇಕ್ರಮ್ ಅಲಿಖೀಲ್, ಹಜ್ರತುಲ್ಲ ಜಜಾಯ್, ರೆಹಮತ್ ಶಾ, ನಜೀಬುಲ್ಲ ಜದ್ರಾನ್, ಮೊಹಮ್ಮದ್ ನಬಿ, ಕರೀಂ ಜನ್ನತ್, ಅಜ್ಮತುಲ್ಲ ಒಮರ್ಜಾಯ್, ಶರಾಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಖೀ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್, ರಶೀದ್ ಖಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ