ವಿಶ್ವ ಇಲೆವೆನ್‌ ತಂಡದಲ್ಲಿ ರಶೀದ್‌, ತಮಿಮ್‌

Team Udayavani, Apr 24, 2018, 6:35 AM IST

Rashid-Khan,-Tamim-Iqbal.jpg

ದುಬೈ: ಅಗ್ರ ರ್‍ಯಾಂಕಿನ ಬೌಲರ್‌ ಅಫ್ಘಾನಿಸ್ಥಾನದ ರಶೀದ್‌ ಖಾನ್‌ ಸಹಿತ ಬಾಂಗ್ಲಾದೇಶದ ತಮಿಮ್‌ ಇಕ್ಬಾಲ್‌ ಮತ್ತು ಶಕಿಬ್‌ ಅಲ್‌ ಹಸನ್‌ ಅವರು ಲಾರ್ಡ್ಸ್‌ನಲ್ಲಿ ಮೇ 31ರಂದು ನಡೆಯುವ ಸಹಾಯಾರ್ಥ ಪಂದ್ಯದಲ್ಲಿ ಐಸಿಸಿ ವಿಶ್ವ ಇಲೆವೆನ್‌ ತಂಡದಲ್ಲಿ ಆಡುವುದನ್ನು ದೃಢಪಡಿಸಿದ್ದಾರೆ.

ಕಳೆದ ವರ್ಷದ ಸುಂಟರಗಾಳಿಯಿಂದ ಹಾನಿಗೊಳಗಾದ ಕೆರಿಬಿಯನ್‌ನ ಕ್ರೀಡಾಂಗಣಗಳ ಪುನರ್‌ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸಲು ಈ ಸಹಾಯಾರ್ಥ ಪಂದ್ಯವನ್ನು ಆಯೋಜಿಸಲಾಗಿದೆ. ವೆಸ್ಟ್‌ಇಂಡೀಸ್‌ ತಂಡದ ವಿರುದ್ಧ ವಿಶ್ವ ಇಲೆವೆನ್‌ ಹೋರಾಡಲಿದೆ. ಪಾಕಿಸ್ಥಾನದ ಶಾಹಿದ್‌ ಅಫ್ರಿದಿ, ಶೋಯಿಬ್‌ ಮಲಿಕ್‌ ಮತ್ತು ಶ್ರೀಲಂಕಾದ ತಿಸರ ಪೆರೆರ ಈಗಾಗಲೇ ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿದ್ದಾರೆ.ವಿಶ್ವ ಇಲೆವೆನ್‌ ತಂಡವನ್ನು ಇಂಗ್ಲೆಂಡಿನ ಏಕದಿನ ನಾಯಕ ಇವೋನ್‌ ಮಾರ್ಗನ್‌ ಮುನ್ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಶ್ರೇಷ್ಠ ಆಟಗಾರರು ಭಾಗವಹಿಸುವುದನ್ನು ಖಚಿತಪಡಿಸುವ ಸಾಧ್ಯತೆಯಿದೆ.

ಲಾರ್ಡ್ಸ್‌ನಲ್ಲಿ ಆಡುವುದೇ ಬಲುದೊಡ್ಡ ಗೌರವ. 2010ರಲ್ಲಿ  ಲಾರ್ಡ್ಸ್‌ನಲ್ಲಿ ಒಮ್ಮೆ ಆಡಿದ್ದೇನೆ. ವಿಶ್ವದ ಹಲವು ದಿಗ್ಗಜರ ಜತೆ ಮತ್ತು ವಿರುದ್ಧ ಆಡುವ ಭಾಗ್ಯ ಸಿಕ್ಕಿರುವುದು ನನ್ನ ಪಾಲಿನ ಪುಣ್ಯ ಎಂದು ಬಾಂಗ್ಲಾದೇಶದ ತಮಿಮ್‌ ಇಕ್ಬಾಲ್‌ ಹೇಳಿದ್ದಾರೆ.
ಹಾಲಿ ಐಸಿಸಿ ಟಿ20 ಚಾಂಪಿಯನ್‌ ಆಗಿರುವ ವೆಸ್ಟ್‌ಇಂಡೀಸ್‌ ತಂಡವನ್ನು ಕಾರ್ಲೋಸ್‌ ಬ್ರಾತ್‌ವೇಟ್‌ ಮುನ್ನಡೆಸಲಿದ್ದಾರೆ. ಕ್ರಿಸ್‌ ಗೇಲ್‌, ಮಾರ್ಲಾನ್‌ ಸಾಮ್ಯುಯೆಲ್ಸ್‌, ಸಾಮ್ಯುಯೆಲ್‌ ಬದ್ರಿ, ಆ್ಯಂಡ್ರೆ ರಸೆಲ್‌ ಮುಂತಾದವರು ಈ ಸಹಾಯಾರ್ಥ ಪಂದ್ಯದಲ್ಲಿ ಆಡಲಿದ್ದಾರೆ.

ಟಾಪ್ ನ್ಯೂಸ್

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ravi shastri

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ನ ಬೆನ್ನುಮೂಳೆಯಂತೆ,ಅದನ್ನು ನಿರ್ಲಕ್ಷಿಸಬೇಡಿ:ರವಿ ಶಾಸ್ತ್ರಿ

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.