ಅಸಮಾಧಾನ: ಅಫ್ಘಾನ್‌ ಟಿ20 ತಂಡದ ನಾಯಕತ್ವ ತ್ಯಜಿಸಿದ ರಶೀದ್‌


Team Udayavani, Sep 12, 2021, 6:24 AM IST

ಅಸಮಾಧಾನ: ಅಫ್ಘಾನ್‌ ಟಿ20 ತಂಡದ ನಾಯಕತ್ವ ತ್ಯಜಿಸಿದ ರಶೀದ್‌

ಕಾಬೂಲ್‌: ಟಿ20 ವಿಶ್ವಕಪ್‌ ಟೂರ್ನಿಗೆ ಅಫ್ಘಾನಿಸ್ತಾನ ಕ್ರಿಕೆಟ್‌ ತಂಡ ಪ್ರಕಟವಾದ ಬೆನ್ನಲ್ಲೇ ರಶೀದ್‌ ಖಾನ್‌ ತಮ್ಮ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ತಂಡದ ಆಯ್ಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವುದೇ ಇದಕ್ಕೆ ಕಾರಣ. ಪ್ರಸ್ತುತ ಇಡೀ ದೇಶದಲ್ಲಿ  ತಾಲಿಬಾನ್‌ ಆಡಳಿತವಿದೆ. ಅಫ್ಘಾನಿಸ್ತಾನ ಕ್ರಿಕೆಟ್‌ ಅನ್ನೂ ತಾಲಿಬಾನ್‌ ಪರೋಕ್ಷವಾಗಿ ನಿಯಂತ್ರಿಸುತ್ತಿದೆ. ತಾಲಿಬಾನ್‌ ವಿರುದ್ಧ ಬಹಿರಂಗವಾಗಿಯೇ ರಶೀದ್‌ ಖಾನ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆಯೇ ರಶೀದ್‌ರನ್ನು ಕೇಳದೇ ಅಫ್ಘಾನಿಸ್ತಾನ ಟಿ20 ತಂಡ ಆಯ್ಕೆಯಾಗಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

“ಟಿ20 ವಿಶ್ವಕಪ್‌ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವಾಗ ಅಫ್ಘಾನ್‌ ಕ್ರಿಕೆಟ್‌ ಮಂಡಳಿ ನನಗೆ ಯಾವುದೇ ಮಾಹಿತಿ ನೀಡಿಲ್ಲ. ಮಂಡಳಿಯ ಈ ನಡೆ ಬೇಸರ ತಂದಿದೆ. ಹೀಗಾಗಿ ನಾನು ಟಿ20 ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ’ ಎಂದು ರಶೀದ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ. ಅಫ್ಘಾನಿಸ್ಥಾನದ ಪ್ರತಿಭಾವಂತ ಆಟಗಾರ ರಶೀದ್‌ ಖಾನ್‌ ಕಳೆದ ಜುಲೈ ತಿಂಗಳಲ್ಲಷ್ಟೇ ಟಿ20 ತಂಡದ ನಾಯಕರಾಗಿ ನೇಮಕಗೊಂಡಿದ್ದರು.

ಪ್ರಸ್ತುತ ಬೆಳವಣಿಗೆಯನ್ನು ಗಮನಿಸಿದರೆ ರಶೀದ್‌ ಖಾನ್‌, ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವುದೂ ಕಷ್ಟವಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.