ಟೀಂ ಇಂಡಿಯಾದ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆ ಆಗಿಲ್ಲ; ಬಿಸಿಸಿಐ
Team Udayavani, Jul 11, 2017, 4:49 PM IST
ನವದೆಹಲಿ: ಟೀಂ ಇಂಡಿಯಾದ ನೂತನ ಕೋಚ್ ಆಗಿ ನಿರೀಕ್ಷೆಯಂತೆಯೇ ರವಿಶಾಸ್ತ್ರಿ ಅವರನ್ನು ಮಂಗಳವಾರ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಏತನ್ಮಧ್ಯೆ ನೂತನ ಕೋಚ್ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಬಿಸಿಸಿಐ ಹೇಳಿದೆ.
ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಸುದ್ದಿಗೋಷ್ಠಿ ನಡೆಸಿ, ಟೀಂ ಇಂಡಿಯಾಕ್ಕೆ ಕೋಚ್ ಆಗಿ ರವಿಶಾಸ್ತ್ರಿ ಅವರ ಹೆಸರನ್ನೂ ಕೂಡಾ ಅಂತಿಮಗೊಳಿಸಲಾಗಿಲ್ಲ ಎಂದು ತಿಳಿಸಿದರು.
ರವಿಶಾಸ್ತ್ರಿ ಅವರನ್ನು ಬಿಸಿಸಿಐನ ನೂತನ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಪ್ರಸಾರ ಮಾಡಿದ್ದವು. ಬಿಸಿಸಿಐನ ಮುಖ್ಯ ಕಚೇರಿಯಲ್ಲಿ ಸೋಮವಾರ ಕ್ರಿಕೆಟ್ ಸಲಹಾ ಸಮಿತಿ ಮಾಜಿ ಕೋಚ್ ರವಿಶಾಸ್ತ್ರಿ ಅವರ ಸಂದರ್ಶನವನ್ನು ನಡೆಸಿತ್ತು ಎಂದು ವಿವರಿಸಿದ್ದವು.
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಂದ ತೆರವಾಗಿದ್ದ ಕೋಚ್ ಸ್ಥಾನಕ್ಕೆ ಈ ರವಿಶಾಸ್ತ್ರಿ ಅರ್ಜಿ ಸಲ್ಲಿಸಿದ್ದರು. ಕೋಚ್ ರೇಸ್ ನ ಆಯ್ಕೆಯಲ್ಲಿ ಆರು ಮಂದಿಯ ಹೆಸರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ