ಟೀಂ ಇಂಡಿಯಾ ಕೋಚ್ ಹುದ್ದೆಗೆ ರವಿಶಾಸ್ತ್ರಿ ಅರ್ಜಿ; ವರದಿ
Team Udayavani, Jun 27, 2017, 6:15 PM IST
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ , ಮಾಜಿ ಕಪ್ತಾನ ರವಿ ಶಾಸ್ತ್ರಿ ಅವರು ಖಾಲಿ ಇರುವ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಕಳೆದ ವಾರ ಭಾರತದ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಕನ್ನಡಿಗ ಅನಿಲ್ ಕುಂಬ್ಳೆ ಅವರು ರಾಜೀನಾಮೆ ಸಲ್ಲಿಸಿದ್ದರು. ಬಿಸಿಸಿಐ ಕೂಡಾ ರಾಜೀನಾಮೆಯನ್ನು ಅಂಗೀಕರಿಸಿತ್ತು. ಅಲ್ಲದೇ ಕುಂಬ್ಳೆ ರಾಜೀನಾಮೆಯನ್ನು ಸ್ವಾಗತಿಸುವುದಾಗಿ ತಂಡದ ಕಪ್ತಾನ ವಿರಾಟ್ ಕೊಹ್ಲಿ ಹೇಳಿಕೆ ನೀಡಿದ್ದರು.
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಯ್ಕೆ ಸಮಿತಿಯ ಟೀಕೆಯ ನಂತರ ಬಿಸಿಸಿಐ ಕೋಚ್ ಹುದ್ದೆಗೆ ಮತ್ತಷ್ಟು ಅರ್ಜಿಗಳನ್ನು ಆಹ್ವಾನಿಸಲು ನಿರ್ಧರಿಸಿತ್ತು. ಹೌದು ನಾನು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ನಿರ್ಧರಿಸಿರುವುದಾಗಿ ರವಿಶಾಸ್ತ್ರಿ ತಿಳಿಸಿದ್ದಾರೆಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ