ರಣಜಿ ಟ್ರೋಫಿಯಲ್ಲಿ ಆಡಲಿರುವ ಅಶ್ವಿ‌ನ್‌

Team Udayavani, Sep 28, 2017, 6:45 AM IST

Ashwin–50.jpg

ನವದೆಹಲಿ: ಪ್ರವಾಸಿ ಆಸ್ಟ್ರೇಲಿಯ ತಂಡದೆದುರಿನ ಏಕದಿನ ಸರಣಿಯಿಂದ ಹೊರಗಿರುವ ಆಫ್ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಅವರು ಮುಂಬರುವ ರಣಜಿ ಟ್ರೋಫಿಯಲ್ಲಿ ತಮಿಳುನಾಡು ಪರ ಆಡುವ ಸಾಧ್ಯತೆಯಿದೆ.

ಅಕ್ಟೋಬರ್‌ 6ರಿಂದ ಚಿಪಾಕ್‌ ಕ್ರೀಡಾಂಗಣದಲ್ಲಿ ಆಂಧ್ರ ಪ್ರದೇಶ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಅಶ್ವಿ‌ನ್‌ ಲಭ್ಯರಿರುತ್ತಾರೆಂದು ತಿಳಿದುಬಂದಿದೆ.

ಸದ್ಯ ಅವರು ಕೌಂಟಿಯಲ್ಲಿ ಆಡುತ್ತಿದ್ದಾರೆ. ವೊರ್ಸೆಸ್ಟರ್‌ ಪರ ಆಡುತ್ತಿರುವ ಅವರು 130 ಎಸೆತಗಳಿಂದ 82 ರನ್‌ ಗಳಿಸಿದ್ದಾರೆ. 31ರ ಹರೆಯದ ಅವರು ಅ. 1ರಂದು ಚೆನ್ನೈಗೆ ಮರಳುವ ನಿರೀಕ್ಷೆಯಿದೆ.

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಮತ್ತು ಮೂರು ಪಂದ್ಯಗಳ ಟ್ವೆಂಟಿ20 ಸರಣಿಗೂ ಅಶ್ವಿ‌ನ್‌ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿಲ್ಲ.

ಒಂದು ವೇಳೆ ಲಭ್ಯವಿದ್ದಾರೆಂದರೆ ಅವರು ತಮಿಳುನಾಡು ಪರ ಆಡುವ ಭರವಸೆಯಿದೆ ಎಂದು ತಮಿಳುನಾಡು ಕ್ರಿಕೆಟ್‌ ಅಸೋಸಿಯೇಶನ್‌ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.