ಅಂಡರ್-23 ವಿಶ್ವ ಕುಸ್ತಿ:ರವೀಂದರ್ ಫೈನಲ್ಗೆ
Team Udayavani, Oct 31, 2019, 5:35 AM IST
ಬುಡಾಪೆಸ್ಟ್ (ಹಂಗೇರಿ): ಭಾರತದ ರವೀಂದರ್ ಇಲ್ಲಿ ನಡೆಯುತ್ತಿರುವ ಅಂಡರ್-23 ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ 61 ಕೆಜಿ ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ಚಿನ್ನದ ನಿರೀಕ್ಷೆ ಮೂಡಿಸಿದ್ದಾರೆ.
ಸೆಮಿಫೈನಲ್ನಲ್ಲಿ ರವೀಂದರ್ ಅರ್ಮೆನಿಯಾದ ಅರ್ಸೆನ್ ಹರುತ್ಯುನ್ಯಾನ್ ವಿರುದ್ಧ 4-3 ಅಂಕಗಳ ಮೇಲುಗೈ ಸಾಧಿಸಿದರು. ಇದಕ್ಕೂ ಮುನ್ನ ರಶ್ಯದ ದಿನಿಸ್ಲಾಮ್ ತಾಕ್ತರೋವ್ ಅವರನ್ನು 11-0 ಹಾಗೂ ಆತಿಥೇಯ ದೇಶದ ಬುಡೈ ಕೊವಾಕ್ಸ್ ಅವರನ್ನು 12-1 ಅಂತರದಿಂದ ಭರ್ಜರಿಯಾಗಿ ಮಣಿಸಿದ್ದರು.
ಏರ್ ಫೋರ್ಸ್ ಉದ್ಯೋಗಿ
ಫೈನಲ್ನಲ್ಲಿ ರವೀಂದರ್ ಅವರ ಎದುರಾಳಿ ಕಿರ್ಗಿಸ್ಥಾನದ ಉಲುಕೆºಕ್ ಜೊಲೊªಶ್ಬೆಕೋವ್. ಹರ್ಯಾಣದ 22ರ ಹರೆಯದ ರವೀಂದರ್ ಇಂಡಿಯನ್ ಏರ್ ಫೋರ್ಸ್ನಲ್ಲಿ ಉದ್ಯೋಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…