ಈಗ ಜಡೇಜ ವಿಶ್ವದಲ್ಲಿಯೇಶ್ರೇಷ್ಠ ಬೌಲರ್: ಸ್ಟೋಕ್ಸ್
Team Udayavani, Apr 2, 2017, 3:15 PM IST
ನವದೆಹಲಿ: ಸದ್ಯ ರವೀಂದ್ರ ಜಡೇಜ ವಿಶ್ವದಲ್ಲಿಯೇ ಶ್ರೇಷ್ಠ ಬೌಲರ್ ಎಂದು ಇಂಗ್ಲೆಂಡ್ನ ಆಲ್ರೌಂಡರ್ ಬೆನ್ ಸ್ಟೋಕ್ಸ್ ಪ್ರಶಂಸಿಸಿದ್ದಾರೆ.
ಜಡೇಜ ಮತ್ತು ಆರ್. ಅಶ್ವಿನ್ ಬೌಲಿಂಗ್ ದಾಳಿಯನ್ನುಎದುರಿಸುವುದು ಕಷ್ಟ. ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಇದು ಸಾಬೀತಾಗಿದೆ. ಪಂದ್ಯದ ಮೂರು ಮತ್ತು ನಾಲ್ಕನೇ ದಿನ ಅವರ ಬೌಲಿಂಗ್ ದಾಳಿ ಎದುರಿಸುವುದೇ ಸವಾಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಬೆನ್ ಸ್ಟೋಕ್ಸ್ ಈ ಬಾರಿ ಐಪಿಎಲ್ನಲ್ಲಿ 14.5 ಕೋಟಿ ರೂ.ಗೆ ರೈಸಿಂಗ್ ಪುಣೆ ಸೂಪರ್ಜೈಂಟ್ ತಂಡಕ್ಕೆ ಹರಾಜಾಗಿದ್ದಾರೆ. ಇಂಗ್ಲೆಂಡ್ ಪರ 32 ಟೆಸ್ಟ್, 53 ಏಕದಿನ ಪಂದ್ಯವನ್ನು ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ