ICC Test rankings; ಅಶ್ವಿ‌ನ್‌,ಜಡೇಜಾಗೆ ಜಂಟಿ ಮೊದಲ ಸ್ಥಾನ


Team Udayavani, Mar 8, 2017, 4:02 PM IST

6.jpg

ಹೊಸದಿಲ್ಲಿ: ಐಸಿಸಿ ಟೆಸ್ಟ್‌ ರಾಂಕಿಂಗ್‌ ಪ್ರಕಟಿಸಿದ್ದು ಭಾರತದ ಸ್ಪಿನ್ನರ್‌ಗಳಾದ ಆರ್‌.ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜಾ ಅವರು ಬೌಲಿಂಗ್‌ನಲ್ಲಿ ಜಂಟಿಯಾಗಿ ಮೊದಲ ಸ್ಥಾನ ಅಲಂಕರಿಸಿದ್ದಾರೆ. 

ಆಸ್ಟ್ರೇಲಿಯಾ ಎದುರಿನ ಸರಣಿಯ 2 ನೇ ಪಂದ್ಯದಲ್ಲಿ 7 ವಿಕೆಟ್‌ ಕಬಳಿಸಿ 2 ನೇ ಸ್ಥಾನದಲ್ಲಿದ್ದ ಜಡೇಜಾ 1 ಸ್ಥಾನ ಜಿಗಿದರು. ಈ ಮೊದಲು ಅಶ್ವಿ‌ನ್‌ ಮೊದಲ ಸ್ಥಾನದಲ್ಲಿದ್ದರು. ಮುಂದಿನ ಟೆಸ್ಟ್‌ ಇವರಿಬ್ಬರ ಪಾಲಿಗೆ ನಂಬರ್‌ 1 ಸ್ಥಾನ ಉಳಿಸಿಕೊಳ್ಳುವಲ್ಲಿ  ಪೈಪೋಟಿಯ ಕಣವಾಗಬಹುದು. 

ಬ್ಯಾಟಿಂಗ್‌ನಲ್ಲಿ ಆಸೀಸ್‌ ವಿರುದ್ಧ ಕಳಪೆ ನಿರ್ವಹಣೆ ತೋರಿದ ನಾಯಕ ವಿರಾಟ್‌ ಕೊಹ್ಲಿ 1 ಸ್ಥಾನ ಕುಸಿದು 3 ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ‌ ಜೋ ರೂಟ್‌ 2 ನೇ ಸ್ಥಾನದಲ್ಲಿದ್ದರೆ, ಆಸೀಸ್‌ ಕಪ್ತಾನ ಸ್ಮಿತ್‌ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಭಾರತದ ಇನ್ನೋರ್ವ ಬ್ಯಾಟ್ಸ್‌ಮನ್‌ ಚೇತೆಶ್ವರ ಪೂಜಾರ 6 ನೇ ಸ್ಥಾನದಲ್ಲಿದ್ದರೆ, ಆಂಜಿಕ್ಯ ರೆಹಾನೆ 15 ನೇ ಸ್ಥಾನದಲ್ಲಿದ್ದಾರೆ. 

ಆಲ್‌ರೌಂಡರ್‌ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದ್ದ ಅಶ್ವಿ‌ನ್‌ 2 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬಾಂಗ್ಲಾ ಆಲ್‌ರೌಂಡರ್‌ ಶಕೀಬ್‌ ಅಲ್‌ ಹಸನ್‌ 1 ನೇ ಸ್ಥಾನ ಪಡೆದಿದ್ದಾರೆ. 

ಐಸಿಸಿ ಪ್ರಕಟಿಸಿರುವ ಎಪ್ರಿಲ್‌ 1 ರ ವರೆಗೆ ಅನ್ವಯವಾಗುವ ರಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ನಿರ್ಣಾಯಕ  ಟೆಸ್ಟ್‌ ಪಂದ್ಯ ಗೆದ್ದ ಭಾರತವೇ ನಂಬರ್‌ 1 ಸ್ಥಾನದಲ್ಲಿದ್ದು , ಐಸಿಸಿ ಯಿಂದ 10 ಲಕ್ಷ ಡಾಲರ್‌ ಬಹುಮಾನ ತಂಡಕ್ಕೆ ದೊರೆಯಲಿದೆ. 

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.