ಏಷ್ಯಾ ಕಪ್ನಿಂದ ಹೊರಬಿದ್ದ ರವೀಂದ್ರ ಜಡೇಜಾ; ಬದಲಿ ಆಟಗಾರನಿಗೆ ಸ್ಥಾನ
Team Udayavani, Sep 2, 2022, 6:36 PM IST
ದುಬೈ: ಭಾರತದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ಗಾಯಗೊಂಡು ಏಷ್ಯಾ ಕಪ್ನಿಂದ ಹೊರಬಿದ್ದಿದ್ದು, ಅವರ ಜಾಗಕ್ಕೆ ಅಕ್ಷರ್ ಪಟೇಲ್ ಅವರನ್ನು ಹೆಸರಿಸಲಾಗಿದೆ.
ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದಾರೆ ಮತ್ತು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಸದ್ಯ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ.
ಅಕ್ಷರ್ ಪಟೇಲ್ ಅವರನ್ನು ಈ ಹಿಂದೆ ತಂಡದಲ್ಲಿ ಸ್ಟ್ಯಾಂಡ್ಬೈ ಎಂದು ಹೆಸರಿಸಲಾಗಿತ್ತು ಮತ್ತು ಶೀಘ್ರದಲ್ಲೇ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಏಷ್ಯಾಕಪ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಜಯ ಸಾಧಿಸುವಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು. ರೋಚಕ ಹಣಾಹಣಿಯಲ್ಲಿ ಭಾರತ ಐದು ವಿಕೆಟ್ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ