ಕೆಕೆಆರ್ ನ ‘ಮಾಸ್ಟರ್ ಸ್ಟ್ರೋಕ್’ ಟ್ವೀಟ್ ಗೆ ವ್ಯಂಗ್ಯವಾಡಿದ ರವೀಂದ್ರ ಜಡೇಜಾ

Team Udayavani, Jan 10, 2022, 10:12 AM IST

ravindra jadeja trols kkr

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಕ್ರಿಕೆಟ್ ಮೈದಾನದಲ್ಲಿ ನಿರ್ಭೀತಿಯಿಂದ ಆಡಿದಂತೆ ಸಾಮಾಜಿಕ ಜಾಲತಾಣದಲ್ಲೂ ಕೆಲವೊಮ್ಮೆ ತಮ್ಮ ಕಮೆಂಟ್ ಗಳಿಂದ ಗಮನ ಸೆಳೆಯುತ್ತಾರೆ. ಐಪಿಎಲ್ ಫ್ರಾಂಚೈಸಿ ಕೆಕೆಆರ್ ಮಾಡಿದ ಟ್ವೀಟ್ ಗೆ ಜಡೇಜಾ ತಮ್ಮ ಕಮೆಂಟ್ ನಿಂದ ಕಾಲೆಳೆದಿದ್ದಾರೆ.

ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಚಿತ್ರವೊಂದನ್ನು ಐಪಿಎಲ್ ನ ಚಿತ್ರಕ್ಕೆ ಹೋಲಿಕೆ ಮಾಡಿ ಕೆಕೆಆರ್ ಟ್ವೀಟ್ ಮಾಡಿತ್ತು. ಆಸೀಸ್ ತಂಡವು ಇಂಗ್ಲೆಂಡ್ ಬ್ಯಾಟರ್ ನ ಸುತ್ತಲೂ ಫೀಲ್ಡರ್ ಗಳ ಚಕ್ರವ್ಯೂಹವನ್ನು ರಚಿಸಿತ್ತು. ಈ ಚಿತ್ರ ಮತ್ತು ಐಪಿಎಲ್ ನಲ್ಲಿ ಕೆಕೆಆರ್ ತಂಡವು 2016ರಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಎಂ.ಎಸ್.ಧೋನಿ ವಿರುದ್ಧ ಇಂತಹದ್ದೇ ಫೀಲ್ಡಿಂಗ್ ರಚಿಸಿತ್ತು. ಈ ಎರಡೂ ಚಿತ್ರವನ್ನು ಪೋಸ್ಟ್ ಮಾಡಿ, “ಆ ಸಮಯದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಶ್ರೇಷ್ಠ ನಡೆ ನಿಮಗೆ ಟಿ20 ಮಾಸ್ಟರ್ ಸ್ಟ್ರೋಕ್ ಅನ್ನು ನೆನಪಿಸುತ್ತದೆ” ಎಂದು ಕ್ಯಾಪ್ಶನ್ ನೀಡಿತ್ತು.

ಇದನ್ನೂ ಓದಿ:ಅಡಿಲೇಡ್‌ ಇಂಟರ್‌ನ್ಯಾಶನಲ್‌ ಟೆನಿಸ್‌: ಬೋಪಣ್ಣ-ರಾಮ್‌ಕುಮಾರ್‌ ಚಾಂಪಿಯನ್‌

ಕೆಕೆಆರ್ ನ ಈ ಟ್ವೀಟ್ ಗೆ ಕಮೆಂಟ್ ಮಾಡಿರುವ ರವೀಂದ್ರ ಜಡೇಜಾ,” ಇದು ಮಾಸ್ಟರ್ ಸ್ಟ್ರೋಕ್ ಏನಲ್ಲ.  ಇದು ಜಸ್ಟ್ ಶೋ ಆಫ್” ಎಂದು ವ್ಯಂಗ್ಯವಾಡಿದ್ದಾರೆ.

ಟಾಪ್ ನ್ಯೂಸ್

ಡಿಕೆಶಿ

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

1-fdgg

ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

7landsilde—–1

ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಮಾಡು ಇಲ್ಲವೇ ಮಡಿ: ವಿರಾಟ್ ಕೊಹ್ಲಿ ಎರಡೇ ಪಂದ್ಯಗಳ ಗಡುವು ನೀಡಿದ ಬಿಸಿಸಿಐ!

ಮಾಡು ಇಲ್ಲವೇ ಮಡಿ: ವಿರಾಟ್ ಕೊಹ್ಲಿಗೆ ಎರಡೇ ಪಂದ್ಯಗಳ ಗಡುವು ನೀಡಿದ ಬಿಸಿಸಿಐ!

6news-born

ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ವಂಚನೆ: ದೂರು ದಾಖಲು

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ವಂಚನೆ: ದೂರು ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಡು ಇಲ್ಲವೇ ಮಡಿ: ವಿರಾಟ್ ಕೊಹ್ಲಿ ಎರಡೇ ಪಂದ್ಯಗಳ ಗಡುವು ನೀಡಿದ ಬಿಸಿಸಿಐ!

ಮಾಡು ಇಲ್ಲವೇ ಮಡಿ: ವಿರಾಟ್ ಕೊಹ್ಲಿಗೆ ಎರಡೇ ಪಂದ್ಯಗಳ ಗಡುವು ನೀಡಿದ ಬಿಸಿಸಿಐ!

david warner likely to miss Big Bash league

ತನ್ನದೇ ದೇಶದ ಬಿಗ್‌ ಬಾಶ್‌ ತ್ಯಜಿಸುತ್ತಾರಾ ಡೇವಿಡ್‌ ವಾರ್ನರ್‌?

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ವಿಂಬಲ್ಡನ್‌ ಟೆನಿಸ್‌ 2022: ಸಿಮೋನಾ ಹಾಲೆಪ್‌, ಎಲೆನಾ ರಿಬಕಿನಾ ಸೆಮಿಫೈನಲ್‌ ಗೆ

ವಿಂಬಲ್ಡನ್‌ ಟೆನಿಸ್‌ 2022: ಸಿಮೋನಾ ಹಾಲೆಪ್‌, ಎಲೆನಾ ರಿಬಕಿನಾ ಸೆಮಿಫೈನಲ್‌ ಗೆ

MUST WATCH

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

ಹೊಸ ಸೇರ್ಪಡೆ

8theft

ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು

ಡಿಕೆಶಿ

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

1-fdf-dsf

ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ

1-fdgg

ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.