ಫೆಬ್ರವರಿ 1ರಂದು ರವೀಂದ್ರ ಜಡೇಜಾಗೆ ಫಿಟ್‌ನೆಸ್ ಪರೀಕ್ಷೆ

Team Udayavani, Jan 28, 2023, 11:21 PM IST

ಫೆಬ್ರವರಿ 1ರಂದು ರವೀಂದ್ರ ಜಡೇಜಾಗೆ ಫಿಟ್‌ನೆಸ್ ಪರೀಕ್ಷೆ

ಹೊಸದಿಲ್ಲಿ: ಟೀಮ್‌ ಇಂಡಿಯಾ ಪ್ರವೇಶಿಸಲು ತುದಿಗಾಲಲ್ಲಿ ನಿಂತಿರುವ ಆಲ್‌ರೌಂಡರ್‌ ರವೀಂದ್ರ ಜಡೇಜ ಬುಧವಾರ ಫಿಟ್‌ನೆಸ್‌ ಟೆಸ್ಟ್‌ಗೆ ಒಳಗಾಗಲಿದ್ದಾರೆ. ಇದರಲ್ಲಿ ಉತ್ತೀರ್ಣರಾದರೆ ಮಾತ್ರ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡಲಿದ್ದಾರೆ.

ಏಷ್ಯಾಕಪ್‌ ಪಂದ್ಯಾವಳಿಯ ವೇಳೆ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದ ರವೀಂದ್ರ ಜಡೇಜ ಸುಮಾರು 6 ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದರು.

ಇದೀಗ ಚೇತರಿಸಿಕೊಂಡು ತಮಿಳುನಾಡು ವಿರುದ್ಧ ರಣಜಿ ಪಂದ್ಯವನ್ನೂ ಆಡಿದರು. ಇಲ್ಲಿ 41.1 ಓವರ್‌ ಎಸೆದ ಜಡೇಜ 8 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾಗಿದ್ದರು.

ಟಾಪ್ ನ್ಯೂಸ್

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

ipl o[pening

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

sushmita bhat is in kannada movie chow chow bath

‘ಚೌಚೌ ಬಾತ್‌’ ನಲ್ಲಿ ರೊಮ್ಯಾಂಟಿಕ್ ಡ್ರಾಮಾ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ