ರಾವಲ್ಪಿಂಡಿ ಟೆಸ್ಟ್‌: 4ನೇ ದಿನದಾಟ ರದ್ದು


Team Udayavani, Dec 14, 2019, 10:58 PM IST

sl-pak

ರಾವಲ್ಪಿಂಡಿ: ಮತ್ತೆ ಸುರಿದ ಭಾರೀ ಮಳೆಯಿಂದ ಪಾಕಿಸ್ಥಾನ-ಶ್ರೀಲಂಕಾ ನಡುವಿನ ರಾವಲ್ಪಿಂಡಿ ಟೆಸ್ಟ್‌ ಪಂದ್ಯದ 4ನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಇದರೊಂದಿಗೆ ಈ ಪಂದ್ಯ ಡ್ರಾ ಅಲ್ಲದೇ ಬೇರೆ ಯಾವುದೇ ಫ‌ಲಿತಾಂಶ ದಾಖಲಿಸುವ ಸಾಧ್ಯತೆ ಇಲ್ಲವಾಗಿದೆ.

ದಶಕದ ಬಳಿಕ ಪಾಕಿಸ್ಥಾನದಲ್ಲಿ ಟೆಸ್ಟ್‌ ಪಂದ್ಯ ನಡೆಯಲಿದೆ ಎಂಬ ಖುಷಿಯಲ್ಲಿದ್ದ ಕ್ರಿಕೆಟ್‌ ಅಭಿಮಾನಿಗಳಿಗೆ, ಪಿಸಿಬಿಗೆ ಇದರಿಂದ ತೀವ್ರ ನಿರಾಸೆಯಾಗಿದೆ.

ಈ ವರೆಗಿನ 4 ದಿನಗಳ ಆಟದಲ್ಲಿ ಒಂದು ಇನ್ನಿಂಗ್ಸ್‌ ಕೂಡ ಪೂರ್ತಿಯಾಗಿಲ್ಲ. ಕೇವಲ 91.5 ಓವರ್‌ಗಳ ಆಟವಷ್ಟೇ ಸಾಧ್ಯವಾಗಿದೆ. ಮೊದಲು ಬ್ಯಾಟಿಂಗ್‌ ನಡೆಸುತ್ತಿದ್ದ ಶ್ರೀಲಂಕಾ 6 ವಿಕೆಟಿಗೆ 282 ರನ್‌ ಮಾಡಿದೆ. ಧನಂಜಯ ಡಿ ಸಿಲ್ವ 87, ದಿಲುÅವಾನ್‌ ಪೆರೆರ 6 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಪಾಕಿಸ್ಥಾನ ಪರ 16ರ ಹರೆಯದ ಪೇಸ್‌ ಬೌಲರ್‌ ನಸೀಮ್‌ ಶಾ ಮತ್ತು ಶಹೀನ್‌ ಅಫ್ರಿದಿ ತಲಾ 2 ವಿಕೆಟ್‌ ಉರುಳಿಸಿದ್ದಾರೆ.ಮೊದಲ ದಿನ ಮಾತ್ರ ಹವಾಮಾನ ಒಂದಿಷ್ಟು ಅನುಕೂಲಕರವಾಗಿತ್ತು. 68.1 ಓವರ್‌ಗಳ ಆಟ ನಡೆಯಿತು. ಆದರೆ 2ನೇ ದಿನ 18.2 ಓವರ್‌, 3ನೇ ದಿನ 5.2 ಓವರ್‌ಗಳ ಆಟವಷ್ಟೇ ಸಾಗಿತು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.