IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?


Team Udayavani, May 24, 2024, 4:05 PM IST

RCB Coach Andy Flower Drops Big IPL 2025 Auction Hint

ಬೆಂಗಳೂರು: 17ನೇ ಸೀಸನ್ ನ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಅಭಿಯಾನ ಅಂತ್ಯವಾಗಿದೆ. ನಾಲ್ಕನೇ ಸ್ಥಾನಿಯಾಗಿ ಪ್ಲೇ ಆಫ್ ತಲುಪಿದ ಆರ್ ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದಿದೆ.

ಪಂದ್ಯದ ಬಳಿಕ ಮಾತನಾಡಿದ ಕೋಚ್ ಆ್ಯಂಡಿ ಫ್ಲವರ್, ಮುಂದಿನ ಸೀಸನ್ ನಲ್ಲಿ ಬೌಲರ್ ಗಳ ಬದಲಾವಣೆ ಕುರಿತು ಸುಳಿವು ನೀಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ20 ಪಂದ್ಯಗಳನ್ನು ಗೆಲ್ಲಲು ಕೇವಲ ವೇಗವು ಎಂದಿಗೂ ಸಾಕಾಗುವುದಿಲ್ಲ, ಅಲ್ಲಿ ವಿಭಿನ್ನ ಕೌಶಲ್ಯಗಳನ್ನು ಹೊಂದಿರುವ ಬೌಲರ್‌ ಗಳು ಬೇಕಾಗುತ್ತದೆ ಎಂದು ಫ್ಲವರ್ ಹೇಳಿದ್ದಾರೆ.

ಈ ಬಾರಿ ಆರ್ ಸಿಬಿ ತವರಿನ ಹೆಚ್ಚಿನ ಪಂದ್ಯಗಳಲ್ಲಿ ಸೋಲನುಭವಿಸಿದೆ. ಮೊಹಮ್ಮದ್ ಸಿರಾಜ್ (ER 9.18), ಲಾಕಿ ಫರ್ಗುಸನ್ (ER 10.62), ಯಶ್ ದಯಾಲ್ (ER 9.14), ರೀಸ್ ಟಾಪ್ಲೆ (ER 11.200, ಕರ್ಣ್ ಶರ್ಮಾ (ER 10.58) ಅವರು ಪರಿಣಾಮಕಾರಿಯಾಗಲಿಲ್ಲ.

“ನಿಮಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಸ್ಸಂಶಯವಾಗಿ ಹೆಚ್ಚು ನುರಿತ ಬೌಲರ್‌ಗಳು ಬೇಕು. ಅಲ್ಲಿ ಕೇವಲ ವೇಗವು ಸಾಕಾಗುವುದಿಲ್ಲ. ನಿಮಗೆ ಕೌಶಲ್ಯಪೂರ್ಣ, ಬುದ್ಧಿವಂತ ಬೌಲರ್‌ ಗಳು ಮತ್ತು ಚಿನ್ನಸ್ವಾಮಿಯಲ್ಲಿ ನಿಜವಾಗಿಯೂ ನಿರ್ದಿಷ್ಟ ಯೋಜನೆಗಳಿಗೆ ಬೌಲಿಂಗ್ ಮಾಡುವವರು ಬೇಕು” ಎಂದು ಫ್ಲವರ್ ಹೇಳಿದರು.

ಮುಂದಿನ ಐಪಿಎಲ್‌ಗಿಂತ ಮೊದಲು ಮೆಗಾ ಹರಾಜು ನಡೆಯಲಿದೆ. ಅದರಲ್ಲಿ ಆರ್‌ಸಿಬಿ ನಿರ್ದಿಷ್ಟ ರೀತಿಯ ಆಟಗಾರರನ್ನು ಆಯ್ಕೆ ಮಾಡಬೇಕೆಂದು ಫ್ಲವರ್ ಬಯಸಿದ್ದಾರೆ.

ಇತ್ತೀಚೆಗೆ ಟಿ20 ಕ್ರಿಕೆಟ್ ಗೆ ಪವರ್ ಗೇಮ್ ಹೇಗೆ ಪರಿಣಾಮ ಬೀರಿದೆ ಎಂದು ನೋಡಿದ್ದೀರಿ. ಬ್ಯಾಟಿಂಗ್ ವಿಭಾಗದಲ್ಲಿ ನಮಗೆ ಹೆಚ್ಚು ಪವರ್ ಹಿಟ್ಟರ್ ಗಳ ಅಗತ್ಯವಿದೆ ಎಂದು ಆರ್ ಸಿಬಿ ಮುಖ್ಯ ಕೋಚ್ ಹೇಳಿದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.