ಆರ್‌ಸಿಬಿ ಹುಡುಗರಿಗೆ ಬೆಂಗಳೂರಿನಲ್ಲಿ ತರಬೇತಿ ಶುರು 


Team Udayavani, Mar 17, 2018, 6:00 AM IST

18.jpg

ಬೆಂಗಳೂರು: ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಟಿ20 ಇನ್ನೇನು ಶುರುವಾಗಲಿದೆ. ಚುಟುಕು ಸಮರ ಕ್ರಿಕೆಟ್‌
ಅಭಿಮಾನಿಗಳಿಗೆ ಮನೋರಂಜನೆಯ ಮಳೆಯನ್ನು ಸುರಿಸಲಿದೆ. ಎಲ್ಲ ತಂಡಗಳು ಕೂಡ ಕದನಕ್ಕೆ ಸಜ್ಜಾಗುತ್ತಿವೆ. ಇದಕ್ಕೆ ಆತಿಥೇಯ
ರಾಯಲ್‌ ಚಾಲೆಂಜರ್ ಬೆಂಗಳೂರು (ಆರ್‌ಸಿಬಿ) ತಂಡ ಕೂಡ ಹೊರತಾಗಿಲ್ಲ.

ಮುಖ್ಯ ಕೋಚ್‌ ಡೇನಿಯಲ್‌ ವೆಟ್ಟೋರಿ, ಬೌಲಿಂಗ್‌ ಕೋಚ್‌ ಆಶಿಷ್‌ ನೆಹ್ರಾ ಹಾಗೂ ಫಿಲ್ಡಿಂಗ್‌ ಕೋಚ್‌ ಟ್ರೆಂಟ್‌ ವುಡ್‌ಹಿಲ್‌ ಆಟಗಾ
ರರಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತರಬೇತಿ ಶುರು ಮಾಡಿಕೊಂಡಿದ್ದಾರೆ. ಸಫ್ರಾìಜ್‌ ಖಾನ್‌, ಪಾರ್ಥಿವ್‌ ಪಟೇಲ್‌, ಪವನ್‌ ನೆಗಿ, ಅನಿರುದ್‌ಟಛಿ ಜೋಶಿ, ಮನನ್‌ ವೊಹ್ರಾ, ಕುಲ್ವಂತ್‌ ಖೆಜೊಲಿಯಾ, ಎಂ.ಅಶ್ವಿ‌ನ್‌, ಅಂಕಿತ್‌ ಚೌಧರಿ ಹಾಗೂ ಮನ್‌ದೀಪ್‌ ಸಿಂಗ್‌ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಸದ್ಯ ಫಿಟೆ°ಸ್‌ ತರಬೇತಿ ಶುರುವಾಗಿದೆ. ಎ.ಐ.ಹರ್ಷ ಹಾಗೂ ಶ್ರವಣ್‌
ಕುಂಬಗೌಡನ ಮಾರ್ಗದರ್ಶನದಲ್ಲಿ ಆಟಗಾರರು ಫಿಟೆ°ಸ್‌ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತಿದ್ದಾರೆ. ತಂಡದ ನಾಯಕ ವಿರಾಟ್‌ ಕೊಹ್ಲಿ ಸದ್ಯ ಲಂಕಾ ತ್ರಿಕೋನ ಟಿ20 ಸರಣಿಯಿಂದ ಹೊರಗಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಕೊಹ್ಲಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ. ಅಂತೆಯೆ ಎಬಿಡಿ ವಿಲಿಯರ್ ಸೇರಿದಂತೆ ಪ್ರಮುಖ ಆಟಗಾರರು ಕೂಡ ಶಿಬಿರ ಕೂಡಿಕೊಳ್ಳುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.