ಕೋಟ್ಲಾ ಮೈದಾನಕ್ಕೆ ಮರು ನಾಮಕರಣ

ಇನ್ನು "ಅರುಣ್‌ ಜೇಟ್ಲಿ ಸ್ಟೇಡಿಯಂ'

Team Udayavani, Sep 13, 2019, 5:48 AM IST

kotla-ground

ಹೊಸದಿಲ್ಲಿ: ಇಲ್ಲಿನ ಐತಿಹಾಸಿಕ ಕ್ರಿಕೆಟ್‌ ಸ್ಟೇಡಿಯಂ “ಫಿರೋಜ್‌ ಶಾ ಕೋಟ್ಲಾ’ ಇನ್ನು ಮುಂದೆ “ಅರುಣ್‌ ಜೇಟ್ಲಿ ಸ್ಟೇಡಿಯಂ’ ಎನಿಸಿಕೊಳ್ಳಲಿದೆ. ಗುರುವಾರ ಜವಾಹರ್‌ಲಾಲ್‌ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಡಿಜಿಟಲ್‌ ರೂಪದಲ್ಲಿ ಹೆಸರನ್ನು ಮರುನಾಮಕರಣ ಮಾಡಿದರು.

ಇದೇ ಕಾರ್ಯಕ್ರಮದಲ್ಲಿ ಫಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿನ ಸ್ಟಾಂಡ್‌ ಒಂದಕ್ಕೆ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಹೆಸರನ್ನಿಡಲಾಯಿತು. ಕೊಹ್ಲಿಯ ಸಾಧನೆಯನ್ನೊಳಗೊಂಡ ಕಿರು ದೃಶ್ಯಾವಳಿಯನ್ನೂ ಪ್ರದರ್ಶಿಸಲಾಯಿತು.

ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ, ದಿಲ್ಲಿ ಕ್ರಿಕೆಟ್‌ ಸಂಸ್ಥೆಗೆ 13 ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಹಾಲಿ ಅಧ್ಯಕ್ಷ ರಜತ್‌ ಶರ್ಮ, ಭಾರತ ಕ್ರಿಕೆಟ್‌ ತಂಡದ ಮಾಜಿ ಸದಸ್ಯರಾದ ಕಪಿಲ್‌ ದೇವ್‌, ಚೇತನ್‌ ಚೌಹಾಣ್‌ ಸ್ಮರಿಸಿದರು. ವಿರಾಟ್‌ ಕೊಹ್ಲಿ, ಶಿಖರ್‌ ಧವನ್‌, ರಿಷಭ್‌ ಪಂತ್‌, ಆಶಿಷ್‌ ನೆಹ್ರಾ, ವೀರೇಂದ್ರ ಸೆಹವಾಗ್‌ ಇವರ ಜೀವನ ರೂಪಿಸುವಲ್ಲಿ ಜೇಟ್ಲಿ ಪಾತ್ರ ಮಹತ್ವದ್ದು, ಅಗತ್ಯವಿದ್ದಾಗಲೆಲ್ಲ ಅವರ ಸಲಹೆಯನ್ನು ಪಡೆದುಕೊಳ್ಳಲಾಗುತ್ತಿತ್ತು ಎಂದು ರಜತ್‌ ಶರ್ಮ ಹೇಳಿದರು.

ಅರುಣ್‌ ಜೇಟ್ಲಿಯವರ ಕುಟುಂಬ ಸದಸ್ಯರು, ಕೇಂದ್ರ ಕ್ರೀಡಾಸಚಿವ ಕಿರಣ್‌ ರಿಜಿಜು, ಮಾಜಿ ಕ್ರೀಡಾಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌, ಭಾರತ ಕ್ರಿಕೆಟ್‌ ತಂಡದ ತರಬೇತುದಾರ ರವಿಶಾಸಿŒ, ನಾಯಕ ವಿರಾಟ್‌ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮ, ಸದಸ್ಯರಾದ ಶಿಖರ್‌ ಧವನ್‌, ಚೇತೇಶ್ವರ್‌ ಪೂಜಾರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.