ಲಾ ಲೀಗಾ: ರಿಯಲ್‌ ಮ್ಯಾಡ್ರಿಡ್‌ಗೆ ದಾಖಲೆ 34ನೇ ಕಿರೀಟ

ಒಂದು ಪಂದ್ಯ ಬಾಕಿ ಇರುವಂತೆಯೇ ಪ್ರಶಸ್ತಿ ಎತ್ತಿದ ಮ್ಯಾಡ್ರಿಡ್‌ 37 ಪಂದ್ಯ, 86 ಅಂಕ

Team Udayavani, Jul 18, 2020, 7:08 AM IST

ಲಾ ಲೀಗಾ: ರಿಯಲ್‌ ಮ್ಯಾಡ್ರಿಡ್‌ಗೆ ದಾಖಲೆ 34ನೇ ಕಿರೀಟ

ಮ್ಯಾಡ್ರಿಡ್: ಸರ್ಗಿಯೊ ರಮೋಸ್‌ ನಾಯಕತ್ವದ ರಿಯಲ್‌ ಮ್ಯಾಡ್ರಿಡ್‌ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ “ಲಾ ಲೀಗಾ’ ಫ‌ುಟ್‌ಬಾಲ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಗುರುವಾರ ರಾತ್ರಿಯ ತವರಿನ ಮುಖಾಮುಖಿಯಲ್ಲಿ ಅದು ವಿಲ್ಲಾರಿಯಲ್‌ ವಿರುದ್ಧ 2-1 ಗೋಲುಗಳಿಂದ ಗೆದ್ದು ಬಂದಿತು. ಇದರೊಂದಿಗೆ ರಿಯಲ್‌ ಮ್ಯಾಡ್ರಿಡ್‌ ತನ್ನ ಪ್ರಶಸ್ತಿ ದಾಖಲೆಯನ್ನು 34ಕ್ಕೆ ವಿಸ್ತರಿಸಿತು.  ಕರೀಂ ಬೆಂಝೆಮ ಹೀರೋ ಫ್ರೆಂಚ್‌ ಫಾರ್ವರ್ಡ್‌ ಆಟಗಾರ ಕರೀಂ ಬೆಂಝೆಮ ಅವಳಿ ಗೋಲು ಸಿಡಿಸಿ ಮ್ಯಾಡ್ರಿಡ್‌ ತಂಡದ ಗೆಲುವಿನ ರೂವಾರಿ ಎನಿಸಿದರು. ಅವರು 29ನೇ ಹಾಗೂ 77ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಇದರೊಂದಿಗೆ ಈ ಕೂಟದಲ್ಲಿ ಬೆಂಝೆಮ ಬಾರಿಸಿದ ಗೋಲುಗಳ ಸಂಖ್ಯೆ 21ಕ್ಕೆ ಏರಿತು.

ಈ ಜಯದೊಂದಿಗೆ ರಿಯಲ್‌ ಮ್ಯಾಡ್ರಿಡ್‌ 37 ಪಂದ್ಯಗಳಿಂದ 86 ಅಂಕ ಗಳಿಸಿತು. ಬಾರ್ಸಿಲೋನಾ ದ್ವಿತೀಯ (79), ಎಟಿಎಲ್‌ ಮ್ಯಾಡ್ರಿಡ್‌ ತೃತೀಯ (69) ಸ್ಥಾನದಲ್ಲಿವೆ. ಇನ್ನೊಂದು ಮುಖಾ ಮುಖೀಯಲ್ಲಿ ಬಾರ್ಸಿಲೋನಾ ತವರಿನಲ್ಲೇ ಒಸಾಸುನ ವಿರುದ್ಧ 1-2 ಗೋಲುಗಳಿಂದ ಶರಣಾಯಿತು.

ಇದು ಜಿನೆದಿನ್‌ ಜಿದಾನೆ ತರಬೇತಿ ಅವಧಿಯಲ್ಲಿ ರಿಯಲ್‌ ಮ್ಯಾಡ್ರಿಡ್‌ತಂಡಕ್ಕೆ ಒಲಿದ ಮೊದಲ ಕಿರೀಟ. ಕೊರೊನಾದಿಂದಾಗಿ ಈ ಕೂಟವನ್ನು ಸ್ಥಗಿತಗೊಳಿಸಲಾಗಿತ್ತು. ಜೂನ್‌ನಲ್ಲಿ ಪುನರಾ ರಂಭವಾದ ಬಳಿಕ ಆಡಿದ ಎಲ್ಲ 10 ಪಂದ್ಯಗಳಲ್ಲಿ ರಿಯಲ್‌ ಮ್ಯಾಡ್ರಿಡ್‌ ಜಯ ಸಾಧಿಸಿ ಪಾರಮ್ಯ ಮೆರೆಯಿತು.

ರೋಹಿತ್‌ ಅಭಿನಂದನೆ
ರಿಯಲ್‌ ಮ್ಯಾಡ್ರಿಡ್‌ನ‌ ಕಟ್ಟಾ ಅಭಿಮಾನಿಯಾಗಿರುವ ರೋಹಿತ್‌ ಶರ್ಮ, ತಂಡದ 34ನೇ ಲಾ ಲೀಗಾ ಪ್ರಶಸ್ತಿ ಗೆಲುವಿಗೆ ಅಭಿನಂದಿಸಿದ್ದಾರೆ. “ಅಭಿನಂದನೆಗಳು! ನಿಮ್ಮ ಚೀಲದಲ್ಲಿ ಮತ್ತೂಂದು ಪ್ರಶಸ್ತಿ ಸೇರಿಕೊಂಡಿದೆ. ಇಂಥ ಕಠಿನ ಸನ್ನಿವೇಶದಲ್ಲಿ ರಿಯಲ್‌ ಮ್ಯಾಡ್ರಿಡ್‌ ಒಂದು ತಂಡವಾಗಿ ಹೋರಾಟ ಸಂಘಟಿಸಿ ಚಾಂಪಿಯನ್‌ ಎನಿಸಿದೆ. ಕೊನೆಗೂ ಈ ವರ್ಷದ ಸಿಹಿ ಸುದ್ದಿಯೊಂದನ್ನು ಕೇಳುವಂತಾಯಿತು’ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ರೋಹಿತ್‌ ಶರ್ಮ ಮತ್ತು ಪತ್ನಿ ರಿಯಲ್‌ ಮ್ಯಾಡ್ರಿಡ್‌ ತವರು ಅಂಗಳಕ್ಕೆ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.