ಕೊಹ್ಲಿ ಹೊರೆ ಕಡಿಮೆ ಮಾಡಿ: ಯುವರಾಜ್‌

Team Udayavani, Sep 28, 2019, 10:36 AM IST

yuv

ಹೊಸದಿಲ್ಲಿ: ಟಿ20 ಕ್ರಿಕೆಟಿಗೆ ರೋಹಿತ್‌ ಶರ್ಮ ಅವರನ್ನು ನಾಯಕನಾಗಿ ನೇಮಿಸಿ ವಿರಾಟ್‌ ಕೊಹ್ಲಿ ಮೇಲಿನ ಹೊರೆಯನ್ನು ಕಡಿಮೆಗೊಳಿಸಬೇಕಿದೆ ಎಂದು ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಮೂರೂ ಮಾದರಿಯ ಕ್ರಿಕೆಟಿಗೆ ಒಬ್ಬರೇ ನಾಯಕರಾದರೆ ಅವರ ಮೇಲಿನ ಒತ್ತಡ ಹೆಚ್ಚುತ್ತದೆ. ಇದರಿಂದ ನಿರ್ದಿಷ್ಟ ಮಾದರಿಯ ಕಡೆಗೆ ಗಮನಹರಿಸಲು ಸಾಧ್ಯವಾಗದು. ಕೊಹ್ಲಿಗೂ ಇದೇ ರೀತಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇದನ್ನು ಅರಿತು ಅವರ ಮೇಲಿನ ನಾಯಕತ್ವದ ಹೊರೆಯನ್ನು ಕಡಿಮೆಗೊಳಿಸಬೇಕಿದೆ ಎಂದು ಯುವಿ ಸಲಹೆಯಿತ್ತಿದ್ದಾರೆ.

ಕೊಹ್ಲಿ ಮೂರೂ ಮಾದರಿಯ ಕ್ರಿಕೆಟಿಗೆ ನಾಯಕರಾಗಿದ್ದಾರೆ. ಟಿ20ಗೆ ರೋಹಿತ್‌ ಶರ್ಮ ಅವರನ್ನು ನಾಯಕನನ್ನಾಗಿಸಿದರೆ ಕೊಹ್ಲಿ ಮೇಲಿನ ಹೊರೆ ಕಡಿಮೆಗೊಳ್ಳುತ್ತದೆ ಎಂಬುದು ಯುವಿ ಸಲಹೆ.

ರೋಹಿತ್‌ ಟಿ20 ಮಾದರಿಯಲ್ಲಿ ಉತ್ತಮ ಆಟಗಾರ ಮತ್ತು ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್‌ ತಂಡವನ್ನು 4 ಬಾರಿ ಚಾಂಪಿಯನ್‌ ಪಟ್ಟಕೇರಿಸಿದ ಹೆಗ್ಗಳಿಕೆ ರೋಹಿತ್‌ ಶರ್ಮ ಅವರದ್ದು. ಭಾರತ ತಂಡದ ಉಪನಾಯಕನಾಗಿಯೂ ಕಾರ್ಯ ನಿರ್ವಹಿಸಿದ ಅನುಭವವನ್ನು ರೋಹಿತ್‌ ಹೊಂದಿದ್ದಾರೆ ಎಂದು ಯುವರಾಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.