Udayavni Special

ಇರಾನಿ ಟ್ರೋಫಿ: ಶೇಷ ಭಾರತ ಕೈಹಿಡಿದ ಮಯಾಂಕ್, ವಿಹಾರಿ

Team Udayavani, Feb 12, 2019, 11:34 AM IST

hanuma.jpg

ನಾಗ್ಪುರ: ರಣಜಿ ವಿಜೇತ ವಿದರ್ಭ ವಿರುದ್ಧ ಇರಾನಿ ಕಪ್ ಆಡಲಿಳಿದ ಅಜಿಂಕ್ಯ ರಹಾನೆ ನೇತೃತ್ವದ ಶೇಷ ಭಾರತ ತಂಡ ಮೊದಲ ದಿನದ ಆಟದ ಕೊನೆಯ ಓವರ್ ನಲ್ಲಿ ಕೊನೆಯ ವಿಕೆಟ್ ಕಳೆದುಕೊಳ್ಳುವುದರ ಮೂಲಕ 330 ಗೆ ಆಲ್ ಔಟ್ ಆಯಿತು. ಹನುಮ ವಿಹಾರಿ ಶತಕ ಸಿಡಿಸಿ ಮಿಂಚಿದರೆ, ಕನ್ನಡಿಗ ಮಯಾಂಕ್ ಅಗರ್ವಾಲ್ 95 ರನ್ ಗೆ ಔಟ್ ಆಗಿ ಶತಕ ವಂಚಿತರಾದರು. 

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಶೇಷ ಭಾರತ ಸಾಧಾರಣ ಆರಂಭ ಪಡೆಯಿತು. ತಂಡದ ಮೊತ್ತ 46 ರನ್ ಆಗುವಷ್ಟರಲ್ಲಿ ಆರಂಭಿಕ ಆಟಗಾರ ಅನ್ಮೋಲ್ ಪ್ರೀತ್ ಸಿಂಗ್ ವಿಕೆಟ್ ಕಳೆದುಕೊಂಡಿತು. ಅನ್ಮೋಲ್ ಗಳಿಕೆ ಕೇವಲ 15. 

ಎರಡನೇ ವಿಕೆಟ್ ಗೆ ಜೊತೆಯಾದ ಮಯಾಂಕ್ ಮತ್ತು ಹನುಮ ವಿಹಾರಿ 125 ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಾಯಕ ಅಜಿಂಕ್ಯ ರಹಾನೆ (13), ಶ್ರೇಯಸ್ ಅಯ್ಯರ್( 19) ದೊಡ್ಡ ಮೊತ್ತವನ್ನು ಕಲೆಹಾಕಲು ವಿಫಲರಾದರು. ವಿಕೆಟ್ ಕೀಪರ್ ಇಶಾನ್ ಕಿಶನ್ (2) ಕರ್ನಾಟಕದ ಆಲ್ ರೌಂಡರ್ ಕೃಷ್ಣಪ್ಪ ಗೌತಮ್ (7 ) ಸಂಪೂರ್ಣ ವಿಫಲರಾದರು.  ಎಂಟನೇ ವಿಕೆಟ್ ರೂಪದಲ್ಲಿ ಔಟ್ ಆದ ಹನುಮ ವಿಹಾರಿ 211 ಎಸೆತ ಎದುರಿಸಿ 114 ರನ್ ಗಳಿಸಿ ಸರ್ವಾಟೆಗೆ ವಿಕೆಟ್ ಒಪ್ಪಿಸಿದರು. 

ವಿದರ್ಭ ಪರ ರಣಜಿ ಫೈನಲ್ ಪಂದ್ಯದ ಹೀರೋ ಆದಿತ್ಯ ಸರ್ವಾಟೆ ಮತ್ತು  ಅಕ್ಷಯ್ ವಾಖರೆ ತಲಾ 3 ವಿಕೆಟ್ ಪಡೆದರೆ, ರಜನೀಶ್ ಗುರಬಾನಿ ಎರಡು ವಿಕೆಟ್ ಪಡೆದರು. 

ಶೇಷ ಭಾರತ ತಂಡ ಈ ಸಾಲಿನ ರಣಜಿ ಋತುವಿನ ಯಶಸ್ವಿ ಆಟಗಾರರಾದ ಸ್ನೆಲ್ ಪಟೇಲ್ ಮತ್ತು ರೋನಿತ್ ಮೋರೆಯನ್ನು ಬೆಂಚ್ ಕಾಯಿಸಿದರೆ ವಿದರ್ಭ ತಂಡ ದೇಶಿ ಕ್ರಿಕೆಟ್ ನ ಚಾಂಪಿಯನ್ ಆಟಗಾರ ವಸೀಂ ಜಾಫರ್ ರನ್ನು ಆಡುವ ಬಳಗದಿಂದ ಕೈ ಬಿಟ್ಟಿತು. 

ಟಾಪ್ ನ್ಯೂಸ್

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

fgftht

ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ : ವಿಕ್ಕಿ ಕೌಶಲ್

ಮಹಾಮಳೆಗೆ ತತ್ತರಿಸಿದ ಕೇರಳ: 15 ಮಂದಿ ಸಾವು, ಹಲವರು ನಾಪತ್ತೆ! ನೆರವಿನ ಭರವಸೆ ನೀಡಿದ ಶಾ

ಮಹಾಮಳೆಗೆ ತತ್ತರಿಸಿದ ಕೇರಳ: 15 ಮಂದಿ ಸಾವು, ಹಲವರು ನಾಪತ್ತೆ! ನೆರವಿನ ಭರವಸೆ ನೀಡಿದ ಶಾ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

1-rerrr

ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ: ಅನ್ಸಾರಿ ವಿರುದ್ಧ ಶರವಣ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

MUST WATCH

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

ಹೊಸ ಸೇರ್ಪಡೆ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

Untitled-1

ಪುತ್ತೂರು: ಸಂಯುಕ್ತ ಖಾಝಿ ನೇಮಕ ಸಂಬಂಧಿಸಿ ನಡೆದ ಸಭೆಯಲ್ಲಿ ಹೊ-ಕೈ, ನೂಕುನುಗ್ಗಲು

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.