ಸೊನ್ನೆ ಬಿಟ್ಟು ಹೋಗಿ 1 ಕೋಟಿ ರೂ.10 ಲಕ್ಷ ರೂ. ಆಯ್ತು!


Team Udayavani, Sep 14, 2017, 7:35 AM IST

Leander-Paes.jpg

ಮುಂಬೈ: ಒಂದೇ ಒಂದು ಸೊನ್ನೆ ವ್ಯತ್ಯಾಸವಾದರೆ ಎಂತಹ ಪರಿಣಾಮವಾಗಬಹುದು ಎನ್ನುವುದಕ್ಕೆ ಈ ಘಟನೆಯನ್ನು 
ಉದಾಹರಣೆಯಾಗಿ ನೀಡಬಹುದು. ವಿಚ್ಛೇದನದ ಅಂಚಿನಲ್ಲಿರುವ ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಮತ್ತು ಪತ್ನಿ ರಿಯಾ ಪಿಳ್ಳೆ„ ನಡುವೆ ಇಂತಹ ವಿಚಿತ್ರ ಪ್ರಕರಣ ನಡೆದಿದೆ.

ಪೇಸ್‌ರಿಂದ ತಮಗೆ ಅನ್ಯಾಯವಾಗಿದೆ, ಆದ್ದರಿಂದ 1 ಕೋಟಿ ರೂ. ಪರಿಹಾರ ನೀಡಬೇಕೆಂದು ಅವರು ಅರ್ಜಿ ಸಲ್ಲಿಸಿದ್ದರಂತೆ. ಆದರೆ ವಕೀಲರು ಬರೆಯುವಾಗ ಒಂದು ಸೊನ್ನೆಯನ್ನು ಕೈಬಿಟ್ಟಿದ್ದರಿಂದ ಅದು 10 ಲಕ್ಷ ರೂ. ಆಗಿಬಿಟ್ಟಿದೆ, ದಯವಿಟ್ಟು ಅದನ್ನು ಒಂದು ಕೋಟಿ ರೂ. ಎಂದು ಪರಿಗಣಿಸಿ ಎಂದು ರಿಯಾ ವಕೀಲರು ಮನವಿ ಮಾಡಿದ್ದಾರೆ!

ಸದ್ಯ ಇಬ್ಬರ ವಿಚ್ಛೇದನ ಪ್ರಕರಣ ಮುಂಬೈನ ಬಾಂದ್ರಾದಲ್ಲಿರುವ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದೆ. 3 ವರ್ಷದಿಂದ ಪ್ರಕರಣ ಎಳೆದಾಡುತ್ತಲೇ ಇದೆ. ಇದೀಗ ಸರ್ವೋಚ್ಚ ನ್ಯಾಯಾಲಯ ಎಲ್ಲ ವಿಚ್ಛೇದನ ಪ್ರಕರಣಗಳನ್ನು 6 ತಿಂಗಳಲ್ಲಿ ಮುಗಿಸಿಬಿಡಬೇಕು ಎಂದು ತೀರ್ಪು ನೀಡಿರುವುದರಿಂದ ಪೇಸ್‌ ಪ್ರಕರಣವೂ ಇತ್ಯರ್ಥ ಮಾಡಲೇಬೇಕಾದ ಹಂತದಲ್ಲಿದೆ.

ರಿಯಾ ಪಿಳ್ಳೆ„ ಅರ್ಜಿಯಲ್ಲಿ ಭಾರೀ ಪ್ರಮಾಣದ ಪರಿಹಾರವನ್ನು ಕೋರಿದ್ದಾರೆ. ಪೇಸ್‌ ಮನೆಯ ಜವಾಬ್ದಾರಿಯನ್ನೇ ನೋಡಿಕೊಳ್ಳುತ್ತಿರಲಿಲ್ಲ. ತಂದೆಯಾಗಿ ಮನೆ ಮತ್ತು ಮಗಳ ಅವಶ್ಯಕತೆಗಳ ಬಗ್ಗೆ ಗಮನಹರಿಸುತ್ತಿರಲಿಲ್ಲ. ಅವೆಲ್ಲ ಖರ್ಚನ್ನು ನಾನೇ ನೋಡಿಕೊಳ್ಳಬೇಕಾಗಿ ಬಂತು. ಆದರೆ ತಾನು 2014ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಕೆಲವೇ ತಿಂಗಳ ಮುನ್ನ ಇದ್ದಕ್ಕಿದ್ದಂತೆ ಮಗಳ ಶಿಕ್ಷಣಕ್ಕೆ ಹಣ ನೀಡಲಾರಂಭಿಸಿದರು ಎಂದು ಆರೋಪಿಸಿದ್ದಾರೆ.
 

ಟಾಪ್ ನ್ಯೂಸ್

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangully

ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರ ವೈಯಕ್ತಿಕ: ಸೌರವ್ ಗಂಗೂಲಿ

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

virat-kohli

ವಿರಾಟ್ ಕೊಹ್ಲಿ ಭಾರತದ ಅತ್ಯುತ್ತಮ ನಾಯಕ ಎನ್ನುವುದಕ್ಕೆ ಇಲ್ಲಿದೆ ದಾಖಲೆಗಳ ಸಾಕ್ಷಿ

A winning start to India U19’s World Cup campaign

ಅಂಡರ್ 19 ವಿಶ್ವಕಪ್: ಹರಿಣಗಳನ್ನು ಮಣಿಸಿ ಶುಭಾರಂಭಗೈದ ಟೀಂ ಇಂಡಿಯಾ

thumb 3

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌ಗೆ ಫೈನಲ್‌; ಸಿಂಧು ಫೇಲ್‌

MUST WATCH

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

ಹೊಸ ಸೇರ್ಪಡೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.