ಮತದಾನ ಜಾಗೃತಿ ಕಾರ್ಯದಲ್ಲಿ ರಿಷಬ್ ಪಂತ್
Team Udayavani, Mar 13, 2019, 12:30 AM IST
ಹೊಸದಿಲ್ಲಿ: ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಬ್ ಪಂತ್ ಅವರು ಮುಂಬರುವ ಲೋಕಸಭಾ ಚುನಾವಣೆ ವೇಳೆ ಯುವಜನಾಂಗದಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಯುವ ಜನತೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಯುವ ಕ್ರೀಡಾಪಟುಗಳ ಸಂದೇಶವನ್ನು ರೇಡಿಯೋ ಮತ್ತು ವೀಡಿಯೋ ಮೂಲಕ ಪ್ರಸಾರ ಮಾಡಲಾಗುವುದು. ಇದರಲ್ಲಿ ರಿಷಬ್ ಪಂತ್ ಮತ್ತು ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾರ್ತಾ ಸೇರಿದ್ದಾರೆ. “ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜನಪ್ರಿಯ ಕ್ರೀಡಾಪಟುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ’ ಎಂದು ರಣ್ಬೀರ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ