ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ : ನಾಯಕ ರಾಹುಲ್ ಗಾಯಾಳಾಗಿ ಹೊರಗೆ

ನಾಯಕತ್ವ ಬದಲು, ಕುಲದೀಪ್ ಯಾದವ್ ಕೂಡ ಗಾಯಾಳು

Team Udayavani, Jun 8, 2022, 7:10 PM IST

k-l;

ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿಯಬೇಕಾಗಿದೆ. ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರು ನಾಯಕತ್ವವನ್ನು ವಹಿಸಲಿದ್ದಾರೆ.

ಇದೆ ವೇಳೆ ಭಾರತ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಐದು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳವಾರ ಸಂಜೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ಕುಲದೀಪ್ ಯಾದವ್ ಅವರ ಬಲಗೈಗೆ ಪೆಟ್ಟಾಗಿದ್ದು, ರಾಹುಲ್ ಅವರ ಬಲ ತೊಡೆಗೆ ಗಾಯವಾಗಿದೆ ಎಂದು ಬಿಸಿಸಿಐ ಬಹಿರಂಗಪಡಿಸಿದೆ.

ಪಂದ್ಯದ ವೇಳಾಪಟ್ಟಿ

ಜೂನ್ 09 ರಂದು ದೆಹಲಿಯಲ್ಲಿ ಸರಣಿಯ ಮೊದಲ ಟಿ 20 ಪಂದ್ಯ ನಡೆಯಲಿದೆ. 12 ರಂದು ಕಟಕ್ ನಲ್ಲಿ 2 ನೇ ಪಂದ್ಯ, 14 ವಿಶಾಖಪಟ್ಟಣಂ ನಲ್ಲಿ ಮೂರನೇ ಪಂದ್ಯ, 17 ರಂದು ರಾಜಕೋಟ್ ನಲ್ಲಿ ನಾಲ್ಕನೇ ಪಂದ್ಯ ಮತ್ತು 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-weqwwqewq

West Indies ವಿರುದ್ಧ ನಡೆದ ದ್ವಿತೀಯ ಏಕದಿನ : ಇಂಗ್ಲೆಂಡಿಗೆ 6 ವಿಕೆಟ್‌ ಗೆಲುವು

1rerewrew

Hockey ; ಜೂನಿಯರ್‌ ಹಾಕಿ ವಿಶ್ವಕಪ್‌: ಸ್ಪೇನ್‌ ವಿರುದ್ಧ ಭಾರತಕ್ಕೆ ಸೋಲು

1-sadsada

IWF Grand Prix II; ಭಾರ ಎತ್ತಲು ಬಿಂದ್ಯಾರಾಣಿ ವಿಫ‌ಲ

Pak 2

Racist; ಪ್ರಸಾರ ಪ್ರಮಾದದಿಂದ ವಿವಾದ: ಕ್ರಿಕೆಟ್‌ ಆಸ್ಟ್ರೇಲಿಯ ಕ್ಷಮೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.