ಪಂತ್‌ ಬ್ಯಾಟಿಂಗ್‌ ಸುಧಾರಿಸಬೇಕು: ಸೆಹವಾಗ್‌

Team Udayavani, Aug 27, 2019, 5:19 AM IST

ಹೊಸದಿಲ್ಲಿ: ಭಾರತದ ಯುವ ಆಟಗಾರ ರಿಷಭ್‌ ಪಂತ್‌ ತಮ್ಮ ಬ್ಯಾಟಿಂಗ್‌ ಕಡೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಮಾಜಿ ಆಟಗಾರ ವಿರೇಂದ್ರ ಸೆಹವಾಗ್‌ ಅಭಿಪ್ರಾಯಪಟ್ಟಿದ್ದಾರೆ.

ಪಂತ್‌ ತಮ್ಮ ಬ್ಯಾಟಿಂಗ್‌ ಶೈಲಿಯಲ್ಲಿ ಕೊಂಚ ಬದಲಾವಣೆ ಮಾಡಬೇಕು. ಬಲವಾದ ಹೊಡೆತಗಳ ಜತೆಗೆ ತಾಳ್ಮೆಯುತ ಆಟವನ್ನೂ ಆಡಬೇಕಿದೆ. ಹಾಗೆಯೇ ಟೀಮ್‌ ಮ್ಯಾನೆಜ್‌ಮೆಂಟ್‌ ಅವರ ಮೇಲೆ ಇರಿಸಿದ ವಿಶ್ವಾಸಕ್ಕೆ ನ್ಯಾಯ ಒದಗಿಸುವುದು ಕೂಡ ಪಂತ್‌ ಕರ್ತವ್ಯವಾಗಿದೆ ಎಂದು ಸೆಹವಾಗ್‌ ಸಲಹೆ ನೀಡಿದ್ದಾರೆ.

ವಿಂಡೀಸ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಪಂತ್‌ ವಿಫ‌ಲರಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ