ಇದೊಂದು ಅದ್ಭುತ ಪಯಣ: ರೋಜರ್‌ ಫೆಡರರ್‌

Team Udayavani, Mar 4, 2019, 4:08 AM IST

federror.jpg

ದುಬಾೖ: “ಇದೊಂದು ಅದ್ಭುತ ಪಯಣ. ನಾನು ಇನ್ನೂ ಆಡುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ’ ಎಂದು ಸ್ವಿಸ್‌ ಟೆನಿಸ್‌ ಸ್ಟಾರ್‌ ರೋಜರ್‌ ಫೆಡರರ್‌ ಹೇಳಿದ್ದಾರೆ. ಶನಿವಾರ ರಾತ್ರಿ ದುಬಾೖಯಲ್ಲಿ ತಮ್ಮ ಟೆನಿಸ್‌ ಬಾಳ್ವೆಯ 100ನೇ ಪ್ರಶಸ್ತಿ ಗೆದ್ದ ಬಳಿಕ ಫೆಡರರ್‌ ಮಾಧ್ಯಮಗಳೊಂದಿಗೆ ಮಾತಾಡುತ್ತಿದ್ದರು.

“ಈವರೆಗಿನ ಆಟದ ಪ್ರತಿಯೊಂದು ಕ್ಷಣವನ್ನೂ ನಾನು ಪ್ರೀತಿಸಿದ್ದೇನೆ. 100 ಪ್ರಶಸ್ತಿ ಗೆಲ್ಲುವ ಕನಸೀಗ ಪರಿಪೂರ್ಣಗೊಂಡಿದೆ. ದುಬಾೖನ 8ನೇ ಪ್ರಶಸ್ತಿಯೊಂದಿಗೆ 100ನೇ ಪ್ರಶಸ್ತಿ ನಂಟು ಕೂಡ ಬೆಸೆದಿರುವುದು ಸ್ಮರಣೀಯ ಕ್ಷಣ’ ಎಂಬುದಾಗಿ ಫೆಡರರ್‌ ಹೇಳಿದರು.

ಸಿಸಿಪಸ್‌ ವಿರುದ್ಧ ಸೇಡು
“ದುಬಾೖ ಡ್ನೂಟಿ ಫ್ರೀ ಟೆನಿಸ್‌’ ಪಂದ್ಯಾವಳಿಯ ಫೈನಲ್‌ನಲ್ಲಿ ರೋಜರ್‌ ಫೆಡರರ್‌ ಗ್ರೀಕ್‌ನ ಅಪಾಯಕಾರಿ ಟೆನಿಸಿಗ ಸ್ಟೆಫ‌ನಸ್‌ ಸಿಸಿಪಸ್‌ ಅವರನ್ನು 6-4, 6-4 ನೇರ ಸೆಟ್‌ಗಳಿಂದ ಸೋಲಿಸಿ 100ನೇ ಪ್ರಶಸ್ತಿಯನ್ನೆತ್ತಿ ಮೆರೆದರು. ಇದರೊಂದಿಗೆ ಕಳೆದ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ನಲ್ಲಿ ಸಿಸಿಪಸ್‌ ವಿರುದ್ಧ ಅನುಭವಿಸಿದ 4ನೇ ಸುತ್ತಿನ ಸೋಲಿಗೆ ಸೇಡನ್ನೂ ತೀರಿಸಿಕೊಂಡರು.

ಕಳೆದ ಅಕ್ಟೋಬರ್‌ನಲ್ಲಿ ತವರಿನ ಬಾಸೆಲ್‌ ಕೂಟದಲ್ಲಿ ಫೆಡರರ್‌ 99ನೇ ಪ್ರಶಸ್ತಿ ಜಯಿಸಿದ್ದರು. ಅನಂತರದ ಪ್ಯಾರಿಸ್‌ ಮಾಸ್ಟರ್, ಎಟಿಪಿ ಫೈನಲ್ಸ್‌ ಮತ್ತು ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಅವರಿಗೆ ಪ್ರಶಸ್ತಿಗಳ ಶತಕ ಬಾರಿಸುವ ಅವಕಾಶ ತಪ್ಪಿಹೋಗಿತ್ತು. ರೋಜರ್‌ ಫೆಡರರ್‌ 100 ಪ್ರಶಸ್ತಿ ಗೆದ್ದ ವಿಶ್ವದ ಕೇವಲ 2ನೇ ಸಾಧಕ. ಅಮೆರಿಕದ ಮಾಜಿ ಆಟಗಾರ ಜಿಮ್ಮಿ ಕಾನರ್ ಮೊದಲಿಗ.

“ಮೆಕ್ಸಿಕೊ ಓಪನ್‌’ ವಿಜೇತರು
ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ಮತ್ತು ಚೀನದ ವಾಂಗ್‌ ಯೂಫಾನ್‌ “ಮೆಕ್ಸಿಕೊ ಓಪನ್‌’ ಕೂಟದ ಸಿಂಗಲ್ಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.