ಕ್ವಾರ್ಟರ್‌ ಫೈನಲ್‌ಗೆ ರೋಜರ್‌ ಫೆಡರರ್‌


Team Udayavani, Mar 1, 2019, 12:30 AM IST

roger-federer-quarterfinal.jpg

ದುಬಾೖ: ಸ್ವಿಜರ್‌ಲ್ಯಾಂಡಿನ ರೋಜರ್‌ ಫೆಡರರ್‌ “ದುಬಾೖ ಡ್ನೂಟಿ ಫ್ರೀ ಟೆನಿಸ್‌ ಚಾಂಪಿಯನ್‌ಶಿಪ್‌’ ಕೂಟದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. 

ಆದರೆ ಅಗ್ರ ಶ್ರೇಯಾಂಕಿತ ಕೀ ನಿಶಿಕೋರಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.  ಫೆಡರರ್‌ ಸ್ಪೇನ್‌ನ ಫೆರ್ನಾಂಡೊ ವೆರ್ದಸ್ಕೊ ವಿರುದ್ಧ 6-3, 3-6, 6-3 ಸೆಟ್‌ಗಳಿಂದ ಗೆಲುವು ದಾಖಲಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಹಂಗೇರಿಯ ಮಾರ್ಟನ್‌ ಫ‌ುಕೊÕವಿಕ್ಸ್‌ ಅವರನ್ನು ಎದುರಿಸಲಿದ್ದಾರೆ. ಫ‌ುಕೊÕವಿಕ್‌ ಜರ್ಮನಿಯ ಜಾನ್‌-ಲೆನಾರ್ಡ್‌ ಸ್ಟ್ರಾಫ್ ಅವರನ್ನು 6-4, 6-2 ಅಂತರದಿಂದ ಸೋಲಿಸಿದರು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌

ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.