Udayavni Special

ರೋಹನ್‌ ಬೋಪಣ್ಣ ರೋಜರ್  ಕಪ್‌ಗೆ ಅನುಮಾನ


Team Udayavani, Jul 30, 2018, 2:59 PM IST

26c3-rohan.jpg

ಬೆಂಗಳೂರು: ಭಾರತದ ಡಬಲ್ಸ್‌ ಸ್ಪೆಷಲಿಸ್ಟ್‌ ರೋಹನ್‌ ಬೋಪಣ್ಣ ಭುಜದ ನೋವಿನಿಂದಾಗಿ ವಿಂಬಲ್ಡನ್‌ ಬಳಿಕ ಯಾವುದೇ ಕೂಟದಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಮುಂಬರುವ ರೋಜರ್ ಕಪ್‌ ಪಂದ್ಯಾವಳಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ. 
“ನೋವಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ. ವೈದ್ಯರು 3 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಶನಿವಾರ ನನ್ನ ಅಭ್ಯಾಸದ ಮೊದಲ ದಿನವಾಗಿತ್ತು. ಇಂದು ಬಾಲ್‌ ಹಿಟ್‌ ಮಾಡಲಾರಂಭಿಸಿದ್ದೇನೆ. ಮಂಗಳವಾರ ಬಹುಶಃ ಸರ್ವ್‌ ಮಾಡಬಹುದು. ಅನಂತರ ಪರಿಸ್ಥಿತಿ ಹೇಗೆ ನಿಂತೀತು ಎಂಬುದನ್ನು ಅವಲೋಕಿಸಬೇಕಾಗುತ್ತದೆ’ ಎಂದು ಬೋಪಣ್ಣ ಹೇಳಿದ್ದಾರೆ.

“ಫಿಟ್‌ನೆಸ್‌ ಹೊಂದಿದ್ದರೆ ರೋಜರ್ ಕಪ್‌ನಲ್ಲಿ ಆಡುತ್ತೇನೆ. ಇಲ್ಲವೇ ಹಿಂದೆ ಸರಿದು ಏಶ್ಯನ್‌ ಗೇಮ್ಸ್‌ಗೆ ಅಣಿಯಾಗುತ್ತೇನೆ’ ಎಂದು ಬೋಪಣ್ಣ ತಿಳಿಸಿದರು.

ಟಾಪ್ ನ್ಯೂಸ್

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ

ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಮಿಥಾಲಿ ಪಡೆ

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಗೆದ್ದ ಮಿಥಾಲಿ ಪಡೆ

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

ಚಿನ್ನದ ಹುಡುಗಿ ಕೆರ್ವಾಶೆಯ ಅಕ್ಷತಾ ಪೂಜಾರಿಗೆ ಅದ್ದೂರಿ ಸ್ವಾಗತ

ಚಿನ್ನದ ಹುಡುಗಿ ಕೆರ್ವಾಶೆಯ ಅಕ್ಷತಾ ಪೂಜಾರಿಗೆ ಅದ್ದೂರಿ ಸ್ವಾಗತ

“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌

“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌

ಕೆನರಾ ಎಂಜಿನಿಯರಿಂಗ್‌ ಕಾಲೇಜ್‌ ಕಾಕುಂಜೆ ಸಾಫ್ಟ್‌ವೇರ್‌ ಜತೆ ಒಪ್ಪಂದ

ಕೆನರಾ ಎಂಜಿನಿಯರಿಂಗ್‌ ಕಾಲೇಜ್‌ ಕಾಕುಂಜೆ ಸಾಫ್ಟ್‌ವೇರ್‌ ಜತೆ ಒಪ್ಪಂದ

OSCAR

ಆಸ್ಕರ್‌ ಫೆರ್ನಾಂಡಿಸ್‌ ಅವರ ವ್ಯಕ್ತಿತ್ವ ಮಾದರಿ: ಲೋಬೋ

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.