ನಂ.1 ಜೋಡಿಯನ್ನು ಕೆಡವಿದ ಬೋಪಣ್ಣ- ಶಪೊವಲೋವ್
Team Udayavani, May 7, 2021, 7:14 AM IST
ಮ್ಯಾಡ್ರಿಡ್: “ಮ್ಯಾಡ್ರಿಡ್ ಓಪನ್ ಮಾಸ್ಟರ್ 1000′ ಟೆನಿಸ್ ಕೂಟದ ಪುರುಷರ ಡಬಲ್ಸ್ನಲ್ಲಿ ರೋಹನ್ ಬೋಪಣ್ಣ ಮತ್ತು ಕೆನಡಾದ ಡೆನ್ನಿಸ್ ಶಪೊವಲೋವ್ ಸೇರಿಕೊಂಡು ಅಗ್ರ ಶ್ರೇಯಾಂಕಿತ ಜೋಡಿಯನ್ನು ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಇಂಡೋ-ಕೆನಡಿಯನ್ ಜೋಡಿ ಸೇರಿಕೊಂಡು ಕೊಲಂಬಿಯಾದ ಜುವಾನ್ ಸೆಬಾಸ್ಟಿಯನ್ ಕಬಾಲ್-ರಾಬರ್ಟ್ ಫರಾ ಅವರನ್ನು 6-3, 6-4 ನೇರ ಸೆಟ್ ಗಳಿಂದ ಮಣಿಸಿದರು. ಇದು 2021ರ ಎಟಿಪಿ ಟೂರ್ನಲ್ಲಿ ಬೋಪಣ್ಣ ಅವರಿಗೆ ಒಲಿದ ಮೊದಲ ಜಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ